ಹುಣಸಗಿ: ಐವರಿಗೆ ಕೋವಿಡ್ ಪಾಸಿಟಿವ್
Team Udayavani, Jul 8, 2020, 9:52 AM IST
ಹುಣಸಗಿ: ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ವಾರಂಟೈನ್ ಕೇಂದ್ರದಲ್ಲಿರುವ ಐವರಿಗೆ ಕೋವಿಡ್ ಸೋಂಕು ಇದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಆರ್.ವಿ. ನಾಯಕ ತಿಳಿಸಿದ್ದಾರೆ.
ಮಹಾರಾಷ್ಟ್ರದಿಂದ ಆಗಮಿಸಿದ 160 ಜನರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಇವರಲ್ಲಿ ಗುಂಡಲಗೇರಾ ಗ್ರಾಮದ 9 ವರ್ಷದ ಬಾಲಕ, ರಾಜವಾಳ ತಾಂಡಾದ 10 ವರ್ಷದ ಬಾಲಕ, ಹಳ್ಳಿ ತಾಂಡಾದ 12 ವರ್ಷದ ಬಾಲಕಿ, ಬನ್ನೆಟ್ಟಿ ಗ್ರಾಮದ 16 ವರ್ಷದ ಬಾಲಕ ಹಾಗೂ ಕೋಳಿಹಾಳ ತಾಂಡಾದ 22 ವರ್ಷದ ಯುವಕನಿಗೆ ಕೋವಿಡ್ ವೈರಸ್ ತಗುಲಿದೆ. ಇನ್ನು ವರದಿ ಬರಬೇಕಿದೆ ಎಂದು ತಿಳಿಸಿದ್ದಾರೆ.
ಸೋಂಕು ಇದ್ದವರನ್ನು ಯಾದಗಿರಿ ಕೋವಿಡ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಹುಣಸಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಧರ್ಮರಾಜ ಹೊಸಮನಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.