ಎಲ್ಲ ಭಾಷೆಗಳ ತವರೂರು ಜನಪದ ಸಾಹಿತ್ಯ

ಯುವ ಸಮೂಹ ಜನಪದ ಸಾಹಿತ್ಯಕ್ಕೆ ಉಳಿಸಿ ಬೆಳೆಸಲು ಮುಂದಾಗಲಿ: ರಾಜುಗೌಡ

Team Udayavani, Feb 14, 2020, 6:22 PM IST

14-February-27

ಹುಣಸಗಿ: ಜನಪದ ಸಾಹಿತ್ಯ ಎಲ್ಲ ಭಾಷೆಗಳ ತವರೂರು. ಜನಪದ ಸಾಹಿತ್ಯ ಈಗ ನಶಿಸುತ್ತಿರುವುದು ಕಳವಳಕಾರಿ ವಿಷಯ ಎಂದು ಶಾಸಕ ರಾಜೂಗೌಡ ನಾಯಕ ಹೇಳಿದರು.

ತಾಲೂಕಿನ ಮುದನೂರ ದೇವರ ದಾಸಿಮಯ್ಯ ಶಾಲಾ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 2019-20ರ ಜಾನಪದ ಜಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಎಲ್ಲ ಹಳ್ಳಿಗಳಲ್ಲಿ ಜನಪದ ಸಾಹಿತ್ಯ ಕಣ್ಮರೆಯಾಗುತ್ತಿದೆ. ಜನಪದ ಸಾಹಿತ್ಯ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು.

ಜನಪದ ಸಾಹಿತ್ಯ ನಮ್ಮ ಜೀವನದ ಹಾಸು ಹೊಕ್ಕಾಗಿದೆ. ಆದರೆ ನಾವೆಲ್ಲರೂ ಜನಪದ ಸಾಹಿತ್ಯ ಮರೆಯುತ್ತಿದ್ದೇವೆ. ಬರಿ ಸರಕಾರದ ಒಂದು ಇಲಾಖೆಯಿಂದ ಜನಪದ ಸಾಹಿತ್ಯ ಉಳಿಸಲು ಸಾಧ್ಯವಿಲ್ಲ. ಜನಪದ ಸಾಹಿತ್ಯ ಉಳಿಸಿ ಬೆಳೆಸುವುದು ಎಲ್ಲರ ಆದ್ಯ ಕರ್ತವ್ಯವಾಗಬೇಕಿದೆ ಎಂದು ಹೇಳಿದರು.

ಮುದನೂರನಲ್ಲಿ 19 ಕೋಟಿ ರೂ. ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಟೆಂಡರ್‌ ಪ್ರಕ್ರಿಯೆ ಮುಗಿದಿದೆ. ಅದೇ ರೀತಿ ಕಂಠಿ ದೇವಸ್ಥಾನದಲ್ಲಿ ಯಾತ್ರಾ ನಿವಾಸ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ ಮಂಜೂರಾಗಿದೆ. ಎರಡು ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಮಾತನಾಡಿ, ಜಾತ್ರೆ ಇಲ್ಲದ ದಿನದಲ್ಲಿ ಜನರನ್ನು ಸೇರಿಸಿ ಜಾತ್ರೆ ಮಾಡುವುದೇ ಜಾನಪದ ಜಾತ್ರೆ. ಈಗ ಸ್ವಹಿತ ಹಾಗೂ ಹಣದ ವ್ಯಾಮೋಹಕ್ಕೆ ಒಳಗಾಗಿ ಎಲ್ಲವನ್ನು ಮರೆಯುತ್ತಿದ್ದೇವೆ. ಯುವ ಸಮೂಹ ಜನಪದ ಸಾಹಿತ್ಯಕ್ಕೆ ಒತ್ತು ನೀಡಿ ಉಳಿಸಿ ಬೆಳೆಸಬೇಕು ಎಂದು ಹೇಳಿದರು.

ಇಲಾಖೆಯಿಂದ ಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳು, ಕಲಾವಿದರಿಗೆ ನೀಡುತ್ತಿರುವ ಪ್ರೋತ್ಸಾಹದ ಬಗ್ಗೆ ವಿವರಿಸಿದರು. ಅರಕೇರಾ(ಜೆ)ಜಿಪಂ ಸದಸ್ಯ ಬಸನಗೌಡ ಯಡಿಯಾಪುರ ಮಾತನಾಡಿದರು. ಶ್ರೀ ಸಿದ್ದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ಹಾಗೂ ಸಣ್ಣಕೆಪ್ಪ ಮುತ್ಯಾ ಬಂಡೆಪ್ಪನಹಳ್ಳಿ ಸಾನ್ನಿಧ್ಯ ವಹಿಸಿದ್ದರು.

ಜಾನಪದ, ದಾಸವಾಣಿ, ಸೋಬಾನೆ ಪದ, ಬೀಸುವ ಕಲ್ಲಿನ ಪದಗಳು, ಜಾನಪದ ಹಾಡು, ಗೀಗೀಪದ, ಭಾವಗೀತೆ, ಪಟ ಕುಣಿತ, ಕೊಂಬು ಕಹಳೆ, ಗಾರಡಿ ಗೊಂಬೆ, ಕರಗ ನೃತ್ಯ, ಹಗಲು ವೇಷ, ಕರಡಿ ಮಜಲು, ಬಂಜಾರ ನೃತ್ಯ, ಝಣಿ ಹಲಗೆ, ಡೊಳ್ಳು ಕುಣಿತ, ಜೋಗತಿ ನೃತ್ಯ, ಕೀಲು ಕುದುರೆ, ತತ್ವಪದಗಳು ಗಮನ ಸೆಳೆದವು. ಇದಕ್ಕೂ ಮೊದಲು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ್ದ ಕಲಾವಿದರ ತಂಡಗಳು ಮುದನೂರಿನ ಪ್ರಮುಖ ಬೀದಿಗಳಲ್ಲಿ ಪ್ರದರ್ಶನ ಮಾಡುತ್ತ ಮುಖ್ಯ ವೇದಿಕೆಗೆ ಆಗಮಿಸಿದವು.

ಸಿದ್ದಬಸಯ್ಯ ಗಜ್ಜಿನಮಠ, ಸಿದ್ರಾಮರಡ್ಡಿ ಯಡಹಳ್ಳಿ, ಭೀಮರಾಯ ಸಾಹು ಹೊಟ್ಟಿ, ಸಿದ್ರಾಮರೆಡ್ಡಿ ಚೌದ್ರಿ, ಸುಭಾಶ್ಚಂದ್ರರಡ್ಡಿ ಚೌದ್ರಿ, ಬಸವರಾಜಪ್ಪಗೌಡ ಮಾಲಿಪಾಟೀಲ, ಶಿವಪ್ಪಗೌಡ ಮಾಲಿಪಾಟೀಲ, ಶರಣಪ್ಪ ಸಾಹು, ಬಸವಂತಪ್ಪ ಹೊಸಮನಿ, ನಿಂಗಾರೆಡ್ಡಿ ಚೌದ್ರಿ, ಬಸಣ್ಣ ನಾಟೆಕಾರ, ಚಂದಪ್ಪಗೌಡ ಪಾಟೀಲ, ಬಸನಗೌಡ ಮಾಲಿಪಾಟೀಲ, ಪ್ರಭುಗೌಡ ಅರನಾಳ, ಮಡಿವಾಳಪ್ಪಗೌಡ ನಾಲವಾರ, ಚನ್ನಪ್ಪಗೌಡ ಬೆಕಿನಾಳ, ರಮೇಶ ಸಾಹು, ಬಸನಗೌಡ, ವಿಜಯರೆಡ್ಡಿ, ಮೇಲಪ್ಪ ಗುಳಗಿ, ಚಂದ್ರೇಖರ ಸುಬೇದಾರ ಇದ್ದರು.

ದೇವರ ದಾಸಿಮಯ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶಾಂತರೆಡ್ಡಿ ಚೌದ್ರಿ ಸ್ವಾಗತಿಸಿದರು. ಶಿಕ್ಷಕ ಸೇವು ಜಾಧವ ನಿರೂಪಿಸಿದರು. ಜಾನಪದ ಅಕಾಡೆಮಿ ಸದಸ್ಯ ಅಮರಯ್ಯಸ್ವಾಮಿ ಜಾಲಿಬೆಂಚಿ ವಂದಿಸಿದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.