ಮುಂಜಾಗ್ರತೆ ಪಾಲಿಸುವುದೇ ದೊಡ್ಡ ಔಷಧ

Team Udayavani, Mar 25, 2020, 4:38 PM IST

25-March-25

ಹುಣಸಗಿ: ಕೊರೊನಾ ವೈರಸ್‌ಗೆ ನಿಯಂತ್ರಣಕ್ಕೆ ಮನೆಯಿಂದ ಹೊರಗೆ ಬಾರದೆ ಮುಂಜಾಗ್ರತೆ ಪಾಲಿಸುವುದೇ ದೊಡ್ಡ ಔಷಧಿಯಾಗಿದೆ ಎಂದು ಪಿಎಸ್‌ಐ ಜನಗೌಡ ಹೇಳಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ಕೊರೊನಾ ವೈರಸ್‌ ತಡೆಗಟ್ಟಲು ಮುಂಜಾಗ್ರತೆಗಾಗಿ ಮಂಗಳವಾರ ನಡೆದ ಬೀದಿ ಬದಿ ವ್ಯಾಪಾರಸ್ಥರ ಸಭೆಯಲ್ಲಿ ಅವರು ಮಾತನಾಡಿದರು. ತರಕಾರಿ ಹಾಗೂ ಹಣ್ಣುಗಳನ್ನು ಮಾರಾಟ ಮಾಡುವಾಗ ವ್ಯಾಪಾರಸ್ಥರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸುತ್ತಮುತ್ತ ಸ್ವಚ್ಛತೆ ಇಟ್ಟುಕೊಳ್ಳಬೇಕು ಎಂದು ಹೇಳಿದರು.

ತಳ್ಳು ಬಂಡಿ ವ್ಯಾಪಾರಸ್ಥರು ಹಾಗೂ ಇತರೆ ವ್ಯಾಪರಸ್ಥರು 200 ಮೀಟರ್‌ ಅಂತರ ದೂರ ಇದ್ದು ವ್ಯಾಪಾರ ಮಾಡಬೇಕು. ಸೆಕ್ಷನ್‌ 144 ಜಾರಿಯಾಗಿದ್ದು, ಸಾರ್ವಜನಿಕರು ಹೊರಗೆ ಬಾರದೇ ಮನೆಯಲ್ಲಿ ಇದ್ದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಅವಶ್ಯ ಇದ್ದಾಗ ಮೇಲಾಧಿ ಕಾರಿಗಳ ಆದೇಶದಂತೆ ಮನೆ ಮನೆಗೆ ಸುರಕ್ಷತೆಯಿಂದ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುವು ಮಾಡಿಕೊಡಲಾಗುವುದು. ಹೀಗಾಗಿ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ತಹಶೀಲ್ದಾರ ವಿನಯಕುಮಾರ ಪಾಟೀಲ ಮಾತನಾಡಿ, ಈಗಾಗಲೇ ಕೊರೊನಾ ವೈರಸ್‌ ವ್ಯಾಪಾಕವಾಗಿದೆ. ಆದಷ್ಟು ಸುರಕ್ಷತೆಯೊಂದಿಗೆ ವ್ಯಾಪಾರಕ್ಕೆ ಅಣಿಯಾಗಬೇಕು. ಸ್ವಚ್ಛತೆ ಕಾಪಾಡಬೇಕು. ಕೊರೊನಾ ವೈರಸ್‌ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಸಲಹೆ ನೀಡಿದರು.

ಗ್ರೇಡ್‌-2 ತಹಶೀಲ್ದಾರ್‌ ಸುರೇಶ ಚವಲ್ಕರ್‌, ಹಣಮರೆಡ್ಡಿ, ಬಸವರಾಜ ಬಿರಾದಾರ, ಸಂತೋಷ ಕುಲಕರ್ಣಿ, ಗುರುಲಿಂಗಯ್ಯ ಹಿರೇಮಠ ಇದ್ದರು.

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.