ಕ್ವಾರಂಟೈನ್ ಕೇಂದ್ರಕ್ಕೆ ತಾಪಂ ಇಒ ಭೇಟಿ
Team Udayavani, May 17, 2020, 4:36 PM IST
ಸಾಂದರ್ಭಿಕ ಚಿತ್ರ
ಹುಣಸಗಿ: ಕಾಮನಟಗಿ ಗ್ರಾಪಂ ವ್ಯಾಪ್ತಿಯ ಬಲಶೆಟ್ಟಿಹಾಳ ಕ್ವಾರಂಟೈನ್ ಕೇಂದ್ರಕ್ಕೆ ತಾಪಂ ಇಒ ಅಮರೇಶ ಭೇಟಿ ನೀಡಿ ಪರಿಶೀಲನೆ ಮಾಡಿದರು. ನಂತರ ಮಾತನಾಡಿದ ಅವರು, ಕ್ವಾರಂಟೈನ್ ಕೇಂದ್ರದಲ್ಲಿ ಸ್ವಚ್ಛತೆ ಕಾಪಾಡಬೇಕು. ಬಿಸಿಯೂಟ, ಕುಡಿಯುವ ನೀರು ಶುದ್ಧವಾಗಿರುವಂತೆ ನೋಡಿಕೊಳ್ಳಬೇಕು. ಜತೆಗೆ ಕಾಳಜಿ ವಹಿಸಬೇಕು ಎಂದರು.
ಮುಂಬೈ, ಮಹಾರಾಷ್ಟ್ರ, ಗೋವಾ ಸೇರಿದಂತೆ ವಿವಿಧ ರಾಜ್ಯಗಳಿಂದ ಈಗಾಗಲೇ 31 ವಲಸೆ ಕಾರ್ಮಿಕರು ಬಂದಿದ್ದಾರೆ. ಅವರಿಗೆ ಯಾವುದೇ ತೊಂದರೆಯಾದರೆ ಕ್ವಾರಂಟೈನ್ ಅಧಿಕಾರಿಗಳು ತಕ್ಷಣ ಮಾಹಿತಿ ಒದಗಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು. ಈ ವೇಳೆ ತಾಲೂಕ ನರೇಗಾ ಎಡಿ ವಿಶ್ವನಾಥ, ಅಕ್ಷರ ದಾಸೋಹ ಅಧಿಕಾರಿ ಮೌನೇಶ ಕಂಬಾರ, ಗ್ರಾಮ ಲೆಕ್ಕಾಧಿಕಾರಿ ಮೋಬಿನ್, ಕಾಮನಟಗಿ ಪಿಡಿಒ ಸಿದ್ರಾಮಪ್ಪ ಪಾಟೀಲ, ಕಾರ್ಯದರ್ಶಿ ಕಾಶೀಂಸಾಬ ಕೂಡ್ಲಗಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.