![Swamijis should talk to High command about CM change: Chaluvarayaswamy](https://www.udayavani.com/wp-content/uploads/2024/06/chaluvata-415x229.jpg)
Hunasagi: ಬೈಕ್ ಹಾಯ್ದು ಇಬ್ಬರು ಮಹಿಳೆಯರು ಸಾವು
Team Udayavani, Jun 25, 2024, 6:12 PM IST
![7-hunasagi](https://www.udayavani.com/wp-content/uploads/2024/06/7-hunasagi-620x372.jpg)
ಹುಣಸಗಿ: ವಾಯುವಿಹಾರ ನಡೆಸುತ್ತಿರುವಾಗ ಬೈಕ್ ಹಾಯ್ದು ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಕಾಮನಟಗಿ ಗ್ರಾಮದ ಹೊರವಲಯದ (ಹುಣಸಗಿ-ನಾರಾಯಣಪುರ) ಮುಖ್ಯರಸ್ತೆಯಲ್ಲಿ ಜೂ.25 ಮಂಗಳವಾರ ಬೆಳಗಿನ ಜಾವ ನಡೆದಿದೆ.
ಮಲ್ಲಮ್ಮ ಬಸಪ್ಪ (47) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರಾದ ಲಕ್ಷ್ಮೀಭಾಯಿ ಸಿದ್ದಪ್ಪ ಮಾಳಿ(45) ಖಾಸಗಿ ಆಸ್ಪತ್ರೆಗೆ ಕರೆದ್ಯೊಯುವಾಗ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ.
ಮೃತರು ಕಾಮನಟಗಿ ಗ್ರಾಮದವರಾಗಿದ್ದು, ಬೆಳಗ್ಗೆ ರಸ್ತೆಯಲ್ಲಿ ವಾಯು ವಿಹಾರ ನಡೆಸುತ್ತಿದ್ದ ವೇಳೆ ಹುಣಸಗಿಯಿಂದ ಕೊಡೇಕಲ್ಗೆ ಹೊರಟಿದ್ದ ಬೈಕ್ ಮಹಿಳೆಯರ ಮೇಲೆ ಹಾಯ್ದಿದ್ದೆ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ.
ಈ ಕುರಿತು ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Swamijis should talk to High command about CM change: Chaluvarayaswamy](https://www.udayavani.com/wp-content/uploads/2024/06/chaluvata-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Yadagiri CEO withdrew the order issued in the matter of blocking the promotion of teachers](https://www.udayavani.com/wp-content/uploads/2024/06/teachers-150x83.jpg)
Yadagiri: ಶಿಕ್ಷಕರ ಬಡ್ತಿ ತಡೆ ವಿಚಾರದಲ್ಲಿ ಹೊರಡಿಸಿದ್ದ ಆದೇಶ ಹಿಂಪಡೆದ ಸಿಇಓ
![11-](https://www.udayavani.com/wp-content/uploads/2024/06/11-1-2-150x90.jpg)
Yadagiri: ಬಾಲ್ಯ ವಿವಾಹ ವಿರುದ್ಧ ಹೋರಾಡೋಣ: ಶಾಸಕ ಕಂದಕೂರು ಕರೆ
![1-sadadasd](https://www.udayavani.com/wp-content/uploads/2024/06/1-sadadasd-150x92.jpg)
Yadgir: ರೀಲ್ಸ್ ಮಾಡಿದ ಯುವಕನಿಗೆ ಜೀವ ಬೆದರಿಕೆ ಹಾಕಿದ ಡಿ.ಬಾಸ್ ಸಂಘದ ಜಿಲ್ಲಾಧ್ಯಕ್ಷ!
![Shahapur ಬಿಸಿಯೂಟ ಸೇವಿಸಿ 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ](https://www.udayavani.com/wp-content/uploads/2024/06/Student-150x96.jpg)
Shahapur ಬಿಸಿಯೂಟ ಸೇವಿಸಿ 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
![ರಾಜೀ ಸಂಧಾನದಿಂದ ಕಕ್ಷಿದಾರರಿಗೆ ಶೀಘ್ರ ನ್ಯಾಯ: ಬಿ.ಎಸ್.ರೇಖಾ](https://www.udayavani.com/wp-content/uploads/2024/06/Kod-150x67.jpg)
ರಾಜೀ ಸಂಧಾನದಿಂದ ಕಕ್ಷಿದಾರರಿಗೆ ಶೀಘ್ರ ನ್ಯಾಯ: ಬಿ.ಎಸ್.ರೇಖಾ
MUST WATCH
ಹೊಸ ಸೇರ್ಪಡೆ
Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್ ಮೆಹ್ತಾ
![Swamijis should talk to High command about CM change: Chaluvarayaswamy](https://www.udayavani.com/wp-content/uploads/2024/06/chaluvata-150x83.jpg)
CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ
![10](https://www.udayavani.com/wp-content/uploads/2024/06/10-20-150x90.jpg)
ಸ್ತನ ಕ್ಯಾನ್ಸರ್ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..
![12-thekkatte](https://www.udayavani.com/wp-content/uploads/2024/06/12-thekkatte-150x90.jpg)
ಯಡಾಡಿ ಮತ್ಯಾಡಿ(ಗುಡ್ಡೆಅಂಗಡಿ)ಸರಕಾರಿ ಹಿ.ಪ್ರಾ.ಶಾಲೆ:ನೂತನ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮ
![](https://www.udayavani.com/wp-content/uploads/2024/06/ravi-150x83.jpg)
BJP Protest; ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರ ಬದಲಿಸಲಿ: ಎನ್.ರವಿಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.