Yadagiri; ಹೈಕಮಾಂಡ್ ಹೇಳಿದರೆ ಸಿಎಂ ಆಗಲೂ ನಾನು ರೆಡಿ: ಸಚಿವ ಶರಣಬಸಪ್ಪ ದರ್ಶನಾಪುರ
Team Udayavani, Sep 9, 2024, 2:00 PM IST
ಯಾದಗಿರಿ: ಸಿಎಂ ಬದಲಾವಣೆ ವಿಚಾರವಾಗಿ ನಮ್ಮ ಪಕ್ಷದಲ್ಲಿ ಯಾರು ಕೂಡ ಆಸೆ ವ್ಯಕ್ತಪಡಿಸುತ್ತಿಲ್ಲ. ಮನುಷ್ಯ ಅಂದ ಮೇಲೆ ಆಸೆ ಇದ್ದೆ ಇರುತ್ತದೆ. ಆದರೆ ಅದು ಸಿಎಂ ಕುರ್ಚಿ ಖಾಲಿಯಾದ ಮೆಲೆ, ಆದರೆ ಸಿಎಂ ಕುರ್ಚಿ ಖಾಲಿ ಇಲ್ಲವಲ್ಲ. ಹೈಕಮಾಂಡ್ ಹೇಳಿದರೆ ನಾನು ಕೂಡ ಸಿಎಂ ಆಗಲು ರೆಡಿ ಇದ್ದೇನೆ ಎಂದು ಯಾದಗಿರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ (Sharanabasappa Darshanapur) ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಾಗಲು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ. ಶಾಸಕರಾದ ಮೇಲೆ ಸಚಿವರಾಗುವ ಆಸೆ ಇರುತ್ತೆ ಸಚಿವರಾದ ಮೇಲೆ ಸಿಎಂ ಆಗುವ ಆಸೆ ಇರುತ್ತದೆ ಎಂದರು.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರು ಎಲ್ಲೂ ಕೂಡ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ. ಆರೋಪ ಬರಬೇಕೆಂದರೆ ನಮ್ಮಿಂದ ಅಧಿಕಾರ ದುರುಪಯೋಗ ಆಗಬೇಕಲ್ಲ, ಯಾರ ಪರವಾಗಿ ತೀರ್ಪು ಬರುತ್ತದೆಂದು ನಮಗೆ ಹೇಳಲಾಗದು. ತೀರ್ಪು ಬಂದ ಮೇಲೆ ನೋಡುವ ಎಂದರು.
ಮುಡಾದಲ್ಲಿ ಅಕ್ರಮ ಆಗಿರಬಹುದು ಆದರೆ ಸಿಎಂ ಅವರ ಹಸ್ತಕ್ಷೇಪ ಎಲ್ಲೂ ಇಲ್ಲ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಂದೆ ದಿನ 899 ಸೈಟ್ ಕೊಟ್ಟಿರುವ ಬಗ್ಗೆ ಇವತ್ತು ವರದಿಯಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
Karnataka Rajyotsava; ಬಾಬು ಪಿಲಾರ್ ಬದಲು ಬಾಬು ಕಿಲಾರ್‌ಗೆ ಪ್ರಶಸ್ತಿ!!
MUST WATCH
ಹೊಸ ಸೇರ್ಪಡೆ
Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Katapady: ಹಟ್ಟಿಗೊಬ್ಬರ ಖರೀದಿ ಹೆಸರಲ್ಲಿ ಮೋಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.