ದೇವೇಗೌಡ ಸೂಚನೆ ಮೇರೆಗೆ ಉಪವಾಸ ಅಂತ್ಯಗೊಳಿಸಿದ ಜೆಡಿಎಸ್ ಯುವ ಮುಖಂಡ ಶರಣಗೌಡ
Team Udayavani, Oct 23, 2019, 1:39 PM IST
ಯಾದಗಿರಿ: ಮಾಜಿ ಪ್ರಧಾನಿ ದೇವೇಗೌಡ ಅವರ ಸೂಚನೆ ಮೇರೆಗೆ ಅಂತ್ಯಗೊಳಿಸಿದ ಜೆಡಿಎಸ್ ಯುವ ಮುಖಂಡ ಶರಣಗೌಡ ಕಂದುಕುರ್ ಕೈಗೊಂಡಿದ್ದ ಉಪವಾಸ ನಿರಶನ ಅಂತ್ಯಗೊಳಿಸಿದರು.
ದೇವೇಗೌಡ ಅವರಿಂದ ಎಳನೀರು ಸ್ವೀಕರಿಸುವ ಮೂಲಕ ಉಪವಾಸ ಅಂತ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಕೈಗೊಂಡಿದ್ದ ಶರಣಗೌಡ ಕಂದುಕುರ್ ಉಪವಾಸವನ್ನು ಅಂತ್ಯಗೊಳಿಸಿದರು.
ಪ್ರತಿಭಟನಾ ಸ್ಥಳಕ್ಕೆ ಮಾಜಿ ಪ್ರಧಾನಿ ದೇವೇಗೌಡ ಆಗಮನ ಮಾಜಿ ಸಚಿವ ಬಂಡೆಪ್ಪ ಕಾಶಂಪುರ ಸೇರಿದಂತೆ ಪಕ್ಷದ ರಾಜ್ಯ ನಾಯಕರು ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.