ಸಂತಸದ ಜೀವನಕ್ಕೆ ನಗು ಮುಖ್ಯ: ಕಂದಕೂರ

Team Udayavani, Jan 20, 2021, 2:38 PM IST

Laughting is important to a happy life

ಯಾದಗಿರಿ: ಮಾನವ ಜನ್ಮ ಅತ್ಯಂತ ಶ್ರೇಷ್ಠವಾದದ್ದು. ಪ್ರತಿಯೊಬ್ಬರೂ ಸಂತಸದಿಂದ ಜೀವನ ಸಾಗಿಸುವುದಕ್ಕೆ ನಗುವೇ ಮುಖ್ಯವಾಗಿದೆ ಎಂದು ಜೆಡಿಎಸ್‌ ರಾಜ್ಯ ಯುವ ನಾಯಕ ಶರಣಗೌಡ ಕಂದಕೂರ ಹೇಳಿದರು.

ನಗರದ ಸಹರಾ ಕಾಲೋನಿಯಲ್ಲಿರುವ ಬೀಚಿ ಉದ್ಯಾನ ವನದಲ್ಲಿ ಮಾತೋಶ್ರೀ ಬಸಮ್ಮ ಶರಬಣ್ಣ ಸೇವಾ ಟ್ರಸ್ಟ್‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಹಾಸ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಮಾತನಾಡಿ, ನಗುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಆರೋಗ್ಯ ಸುಧಾರಿಸುತ್ತದೆ ಎಂಬುದು ಸಂಶೋಧನೆಗಳಿಂದ ಸಾಬೀತಾಗಿದೆ. ಮಹಾಮನಿಯವರು ತನ್ನ ತಾಯಿ ಸ್ಮರಣೆಯಲ್ಲಿ ಸಾಂಸ್ಕೃತಿಕ ವೇದಿಕೆ ಮೂಲಕ ಇಂತಹ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿದ್ದು ಶ್ಲಾಘನೀಯ ಎಂದರು. ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಎಚ್‌. ವಿಜಯ ಭಾಸ್ಕರ್‌ ರಚಿಸಿರುವ ಇಬ್ಬರೂ ಪ್ರಚಂಡ ಪ್ರವಾದಿಗಳು ಮತ್ತು ಇಬ್ಬರು ಕುಷ್ಠರೋಗಿಗಳು ಕೃತಿ ಬಿಡುಗಡೆಗೊಳಿಸಲಾಯಿತು.

ಇದನ್ನೂ ಓದಿ:ರೈತರು ತಮ್ಮ ಬೆಳೆಗೆ ತಾವೇ ಬೆಲೆ ನಿಗದಿ ಮಾಡಲಿ

ನಿವೃತ್ತ ಪ್ರಾಂಶುಪಾಲ ವಿಜಯರತ್ನ ಕುಮಾರ ಕೃತಿ ಕುರಿತು ಮಾತನಾಡಿದರು. ನಂತರ ಜರುಗಿದ ಹಾಸ್ಯೋತ್ಸವದಲ್ಲಿ ಖಾಸಗಿ ವಾಹಿನಿ ಹರಟೆ ಖ್ಯಾತಿಯ ಇಂದುಮತಿ ಸಾಲಿಮಠ ಹಾಗೂ ಎರಡಕ್ಷರ ಖ್ಯಾತಿಯ ಬಸವರಾಜ್‌ ಬೆಣ್ಣಿ, ಜವಾರಿ ಹಾಸ್ಯ ಖ್ಯಾತಿಯ ಕಲಬುರಗಿ ಗುಂಡಣ್ಣ ಡಿಗ್ಗಿ ಅವರಿಂದ ಹಾಸ್ಯೋತ್ಸವ ಜರುಗಿತು.

ನಂತರ ಜರುಗಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ಅಮೂಲ್ಯ ಹಾಗೂ ಸಂಗಡಿಗರಿಂದ ಸಮೂಹ ನೃತ್ಯ ಹಾಗೂ ಮರೆಪ್ಪ ಶಿರವಾಳ ಅವರಿಂದ ಜಾನಪದ ಸಂಗೀತ ಕಾರ್ಯಕ್ರಮಗಳು ಜರುಗಿದವು. ಇದೇ ವೇಳೆ ಸಾಮಾಜಿಕ ಸೇವೆಗೈದವರನ್ನು ಸತ್ಕರಿಸಲಾಯಿತು. ಪೌರಾಯುಕ್ತ ಎಚ್‌. ಬಕ್ಕಪ್ಪ ಹೊಸಮನಿ, ಕಸಾಪ ಅಧ್ಯಕ್ಷ ಸಿದ್ಧಪ್ಪ ಹೊಟ್ಟಿ, ನಗರಸಭೆ ಸದಸ್ಯ ಗಣೇಶ್‌ ದುಪ್ಪಲ್ಲಿ ಇದ್ದರು. ಟ್ರಸ್ಟ್‌ ಅಧ್ಯಕ್ಷ ಬಸವರಾಜ ಮಹಾಮನಿ ಪ್ರಾಸ್ತವಿಕ ಮಾತನಾಡಿದರು. ಬಸವರಾಜ ಸಿನ್ನೂರ ನಿರೂಪಿಸಿದರು. ಅಶ್ವಿ‌ನಿ ಹೊಸಪೇಟೆ ಸ್ವಾಗತಿಸಿದರು. ಮಹೇಶ್‌ ವಂದಿಸಿದರು.

ಟಾಪ್ ನ್ಯೂಸ್

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.