ಎಡದಂಡೆ ಕಾಲುವೆ ಭಾಗ ಕುಸಿತ

Team Udayavani, Nov 13, 2018, 2:28 PM IST

yad-1.jpg

ಹುಣಸಗಿ: ಕಳೆದ ವರ್ಷ ನವೀಕರಿಸಲಾಗಿದ್ದ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆ ಭಾಗ, ಸಮೀಪದ ಅಗ್ನಿ ಗ್ರಾಮದ
ಬಳಿ ಕಾಲುವೆಯ 61.500ನೇ ಕಿ.ಮೀಟರ್‌ನ ಸುಮಾರು 50 ಮೀಟರ್‌ನಷ್ಟು ಆರ್‌ಸಿಸಿ ಲೈನಿಂಗ್‌ನಲ್ಲಿ ಕುಸಿದಿದೆ.

ನೀರಾವರಿ ಸಲಹಾ ಸಮಿತಿ ನಿರ್ಣಯದಂತೆ ಶನಿವಾರ ಕಾಲುವೆಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗಿತ್ತು.
ನಂತರ ಸೋಮವಾರ ಕಾಲುವೆಯಲ್ಲಿ ಭಾರಿ ಕುಸಿತ ಕಂಡು ಬಂದಿದೆ.

ಸ್ಥಳಕ್ಕೆ ಶಾಸಕ ರಾಜುಗೌಡ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಅಗ್ನಿ ಗ್ರಾಮದ ಎಡದಂಡೆ ಮುಖ್ಯ ಕಾಲುವೆ ಪದೆ ಪದೆ ಕುಸಿಯುತ್ತಿದ್ದು, ಶಾಶ್ವತ ಪರಿಹಾರಕ್ಕೆ ನಿಗಮ ಮುಂದಾಗಬೇಕು ಎಂದು ತಿಳಿಸಿದರು. 

ಜಿಪಂ ಸದಸ್ಯ ರಾಜಶೇಖರಗೌಡ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿ, ಭತ್ತ ಕಾಳು ಕಟ್ಟುವ ಹಂತದಲ್ಲಿದ್ದು, ಅಧಿಕಾರಿಗಳು ತಾತ್ಕಾಲಿಕ ದುರಸ್ತಿಗೆ ಮುಂದಾಗಿ ರೈತರ ಹಿತ ಕಾಪಾಡಬೇಕು. ಇಲ್ಲವಾದಲ್ಲಿ ರೈತರ ಅಪಾರ ಭತ್ತ ಬೆಳೆ ಹಾನಿಯಾಗಿ ಸಂಕಷ್ಟ ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಧೀಕ್ಷಕ ಇಂಜಿನಿಯರ್‌ ಕಮಲಾಕ್ಷಿ ಕೋರ್ಪಡೆ, ರೈತರ ಹಿತದೃಷ್ಟಿಯಿಂದ ಶೀಘ್ರದಲ್ಲಿಯೇ ದುರಸ್ತಿಗೊಳಿಸಿ ಮುಖ್ಯ ಕಾಲುವೆಗೆ ನೀರು ಹರಿಸಲಾಗುವುದು, ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಎಂದರು.

ಶೀಘ್ರದಲ್ಲಿ ಮರಳು ಚೀಲಗಳನ್ನು ಇಟ್ಟು ನೀರು ಹರಿಸುವ ಕುರಿತು ಯೋಚಿಸಲಾಗುತ್ತಿದೆ ಎಂದು ತಿಳಿಸಿದರು. ಕೃಷ್ಣಾ ಭಾಗ್ಯ ಜಲ ನಿಗಮದ ಮುಖ್ಯ ಇಂಜಿನಿಯರ್‌ ಕೃಷ್ಣೇಗೌಡ ಹಾಗೂ ಅನೇಕ ಮುಖಂಡರು ಇದ್ದರು. 

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.