ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಭಾವ ಬೆಳೆಸಿಕೊಳ್ಳಲಿ
Team Udayavani, Mar 11, 2022, 5:59 PM IST
ಯಾದಗಿರಿ: ಶೈಕ್ಷಣಿಕ ರಂಗದಲ್ಲಿ ಇಂದು ತೀವ್ರವಾದ ಪೈಪೋಟಿ ಇದೆ. ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಸಿದ್ಧರಾಗಲು ಸ್ಪರ್ಧಾತ್ಮಕ ಭಾವ ಬೆಳೆಸಿಕೊಳ್ಳಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಡಾ| ಸಿ.ಬಿ. ವೇದಮೂರ್ತಿ ಹೇಳಿದರು.
ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ 2021-22ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಸಿಸಿ, ಎನ್ ಎಸ್‌ಎಸ್ ರೋವರ್ಸ್ ಮತ್ತು ಯುವ ರೆಡ್‌ಕ್ರಾಸ್ ಘಟಕಗಳ ವಿವಿಧ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ವಿಶ್ವರಾಜ ವಿಶೇಷ ಉಪನ್ಯಾಸ ನೀಡಿದರು. ಪ್ರಾಂಶುಪಾಲರಾದ ಡಾ| ಸುಭಾಶ್ಚಂದ್ರ ಕೌಲಗಿ ಅಧ್ಯಕ್ಷತೆ ವಹಿಸಿದ್ದರು. ಅಯ್ಯಣ್ಣ ಹುಂಡೇಕಾರ, ಆರ್. ಮಹಾದೇವಪ್ಪ ಅಬ್ಬೆತುಮಕೂರು, ಸೋಮಶೇಖರ, ಚೆನ್ನಪ್ಪ ಸಾಹು ಠಾಣಗುಂದಿ, ಸ್ನೇಹಾ ರಸಾಳಕರ್, ಡಾ| ದೇವಿಂದ್ರಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.