ಮಹಾಂತೇಶ್ವರರ ಮಹಾ ರಥೋತ್ಸವ
Team Udayavani, Mar 7, 2019, 12:30 PM IST
ಶಹಾಪುರ: ತಾಲೂಕಿನ ದೋರನಹಳ್ಳಿ ಗ್ರಾಮದ ಬೆಟ್ಟದ ಶ್ರೀ ಮಹಾಂತೇಶ್ವರರ ಮಹಾ ರಥೋತ್ಸವವು ಸಂಭ್ರಮದಿಂದ ಭಕ್ತರ ಜಯಘೋಷ ಮಧ್ಯ ಬುಧವಾರ ಸಂಜೆ ಜರುಗಿತು.
ಭಕ್ತಾ ದಿಗಳ ಹರ್ಷೋದ್ಘಾರ ನಡುವೆ ಶ್ರೀ ಮಠದ ಸಾವಿರದ ದೇವರು ಶ್ರೀ ಮಹಾಂತ ಶಿವಾಚಾರ್ಯರು, ಚಿಕ್ಕಮಠದ ಶಿವಲಿಂಗ ಶಿವಾಚಾರ್ಯರಯ ಮತ್ತು ಶಹಾಪುರ ಫಕಿರೇಶ್ವರ ಮಠದ ಶ್ರೀಗಳ ಸಮ್ಮುಖದಲ್ಲಿ ರಥೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ನೆರದ ಭಕ್ತಾದಿಗಳು ಉತ್ತತ್ತಿ, ಬಾಳೆಹಣ್ಣು ರಥೋತ್ಸವ ಮೇಲೆ ಭಕ್ತಿಪೂರ್ವಕವಾಗಿ ಎಸೆದು ತಮ್ಮ ಬೇಡಿಕೆ ಈಡೇರಿಕೆಗೆ ಪ್ರಾರ್ಥನೆ ಸಲ್ಲಿಸಿದರು. ರಥೋತ್ಸವ ಅಂಗವಾಗಿ ಮಹಾಂತೇಶ್ವರ ಶ್ರೀ ಮಠದ ಮಹಾಂತೇಶ್ವರರ ಕತೃ ಗದ್ದುಗೆಗೆ ಬೆಳಗ್ಗೆಯಿಂದ ನೈವೇದ್ಯ ಕರ್ಪೂರ ಅರ್ಪಿಸಿ ದರ್ಶನ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.