ಕಾಲುವೆಗೆ ನೀರು ಹರಿಸಿ ರೈತರ ಹಿತ ಕಾಪಾಡಿ


Team Udayavani, Mar 22, 2018, 5:36 PM IST

yad-1.jpg

ಹುಣಸಗಿ: ಕೊಡೇಕಲ್‌ ಗ್ರಾಮದ ನಾಡ-ಕಾರ್ಯಾಲಯದಲ್ಲಿ ಬಸವಸಾಗರ ಜಲಾಶಯದ ಎಡದಂಡೆ ಮುಖ್ಯ ಕಾಲುವೆಗೆ
ಏ. 10ರವರೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ಹಸಿರು ಸೇನೆ ಪದಾಧಿಕಾರಿಗಳು ಉಪ-ತಹಶೀಲ್ದಾರ್‌ ಮಹಾದೇವಪ್ಪಗೌಡ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.

ಇಲ್ಲಿನ ಶ್ರೀ ಬಸವೇಶ್ವರ ವೃತ್ತದಿಂದ ನಾಡ-ಕಾರ್ಯಾಲಯದವರೆಗೂ ಘೋಷಣೆ ಕೂಗುತ್ತ ತೆರಳಿದ ನೂರಾರು ರೈತರು ಪ್ರತಿಭಟನೆ ನಡೆಸಿ ಏ. 10ರವರೆಗೆ ಎಡದಂಡೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿದರು.

ಕೊಡೇಕಲ್‌ ಹಸಿರು ಸೇನೆ ಗ್ರಾಮ ಘಟಕದ ಅಧ್ಯಕ್ಷ ವೀರಸಂಗಪ್ಪ ಅಂಬಲಿಹಾಳ ಮಾತನಾಡಿ, ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರು ನಾರಾಯಣಪುರ ಜಲಾಶಯದ ನೀರನ್ನು ನಂಬಿ ಭತ್ತ ಸೇರಿದಂತೆ ಅಪಾರ ಪ್ರಮಾಣದ ಆಹಾರ ಧಾನ್ಯದ ಬೆಳೆಗಳು ಬಿತ್ತನೆ ಮಾಡಿದ್ದು, ಮಾರ್ಚ್‌ 25ರಂದು ಕಾಲುವೆಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಿದರೇ ರೈತರು ಸಂಕಷ್ಟ ಅನುಭವಿಸುತ್ತಾರೆ ಎಂದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸರಕಾರ ನೀರು ಹರಿಸಲು ನಿಗಮಕ್ಕೆ ಆದೇಶಿಸಿ ರೈತರ ಹಿತ ಕಾಪಾಡಬೇಕು. ಒಂದು ವೇಳೆ ಮನವಿಗೆ ಸ್ಪಂದಿಸದೇ ಹೋದಲ್ಲಿ ಉಗ್ರ ಹೋರಾಟಕ್ಕೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಹಸಿರು ಸೇನೆ ಗ್ರಾಮ ಘಟಕದ ಗೌರವಾಧ್ಯಕ್ಷ ಮಲ್ಲಣ್ಣ ಹೂಗಾರ, ಉಪಾಧ್ಯಕ್ಷ ಅಂಬಣ್ಣ ದೊರೆ, ಸಂಗಪ್ಪ ನಗನೂರು, ಪ್ರಭಾಕರ ಪಾಟೀಲ್‌, ಪ್ರಧಾನ ಕಾರ್ಯದರ್ಶಿ ಬಸಪ್ಪ ಯಮನಪ್ಪ ಕಟ್ಟಿಮನಿ, ಸಹ-ಕಾರ್ಯದರ್ಶಿಗಳಾದ ಪವಾಡ ಬಸಯ್ಯ ಹೊಸಮಠ, ಹಣಮಯ್ಯ ಹಾವೇರಿ, ಸಂಘಟನಾ ಕಾರ್ಯದರ್ಶಿ ಚನ್ನಪ್ಪ ಸಜ್ಜನ್‌, ಖಜಾಂಜಿ ತಿಪ್ಪಣ್ಣ ದ್ಯಾಮನಾಳ, ಹಲವಪ್ಪಗೌಡ ದೊಡಮನಿ, ದುರ್ಗಣ್ಣ ಕಕ್ಕೇರಿ, ಚಂದ್ರಶೇಖರ ಕೂಡಲಗಿ ಸೇರಿದಂತೆ ಜುಮಾಲಪುರ, ಹಣಮಸಾಗರ, ಬೂದಿಹಾಳ, ಹುಲಿಕೇರಿ, ರಾಜನಕೋಳೂರು ಮತ್ತಿತರ ಗ್ರಾಮಗಳ ನೂರಾರು ರೈತರು ಪಾಲ್ಗೊಂಡಿದ್ದರು.ಪಿಎಸ್‌ಐ ಅರ್ಜುನಪ್ಪ ಅರಕೇರಿ ನೇತೃತ್ವದಲ್ಲಿ ಪೊಲೀಸ್‌ ಸಿಬ್ಬಂದಿ ಬಂದೋಬಸ್ತ್ ವದಗಿಸಿದ್ದರು. 

ಟಾಪ್ ನ್ಯೂಸ್

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.