ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನದ ಅರಿವು ಮೂಡಿಸಿ

Team Udayavani, Feb 10, 2018, 5:40 PM IST

yad-2.jpg

ಯಾದಗಿರಿ: ವಿಜ್ಞಾನ ಕ್ಷೇತ್ರದಲ್ಲಿ ದೇಶ ಮುಂದುವರೆದ ರಾಷ್ಟ್ರವಾಗಬೇಕಾದರೆ, ಮಕ್ಕಳಲ್ಲಿ ತಂತ್ರಜ್ಞಾನದ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ ಆಗಿರುತ್ತದೆ ಎಂದು ಮುಖ್ಯ ಶಿಕ್ಷಕಿ ದೀಪಿಕಾ ರೆಡ್ಡಿ ಹೇಳಿದರು.

ನಗರದ ಪಿ.ಎಸ್‌.ಡಿ ಜೈನ್‌ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿ, ಒಂದು ವಿದ್ಯಾಸಂಸ್ಥೆ ಹಾಗೂ ಆ ಸಂಸ್ಥೆಯಲ್ಲಿ ಓದುತ್ತಿರುವ ಮಕ್ಕಳನ್ನು ಬೆಳೆಸುವಲ್ಲಿ ಶಿಕ್ಷಕರು ಮನಃ ಪೂರ್ವಕವಾಗಿ ಶ್ರಮಿಸಬೇಕು.
ಅಂದಾಗ ಮಾತ್ರ ಶಿಕ್ಷಕ ಎನ್ನುವ ಪದಕ್ಕೆ ಒಂದು ಅರ್ಥ ಬರುತ್ತದೆ ಎಂದು ಹೇಳಿದರು.

ಈ ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳಲ್ಲಿ ಹೆಚ್ಚಿನ ಪ್ರೊತ್ಸಾಹ ತುಂಬುವಲ್ಲಿ ಶಿಕ್ಷಕಿಯರಾದ ಕುಮುದಾ ದಿನೇಶ, ಸಬಿನಾ ಡೆವಿಡ್‌, ಜೋಸ್ನಾಕುಮಾರಿ, ಸರಳಾ ಅರುಣ, ಶೃತಿ ಹಿರೇಮಠ, ವಿದ್ಯಾ ಶೆಟ್ಟಿ, ಲತಾ ನ್ಯಾಮಗೌಡ, ನೀತು ಪಾಂಡೆ, ರೂಪಾ ಹುಜರತಿ ಮತ್ತಿತರರು ಪ್ರಮುಖ ಪಾತ್ರ ವಹಿಸಿದ್ದರು. 

ಪ್ರಾಂಶುಪಾಲ ಬಾಬು ಇಮ್ಯಾನ್ಯುವೆಲ್‌ ಅವರು ಶಿಕ್ಷಕಿಯರ ಈ ಒಂದು ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಜ್ಞಾನ ವಸ್ತು ಪ್ರದರ್ಶನದಲ್ಲಿ ತಮ್ಮ ಮಕ್ಕಳು ಭಾಗವಹಿಸಿ, ಅವರುಗಳು ತಯಾರಿಸಿರುವ ಮಾದರಿಗಳನ್ನು ವೀಕ್ಷಿಸಿದ ಪಾಲಕ ಪೋಷಕರು ಹರ್ಷ ವ್ಯಕ್ತಪಡಿಸಿದರು. ಈ ವೇಳೆ ಹಲವು ಗಣ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.