ಜನರ ಕೆಲಸ ತ್ವರಿತವಾಗಿ ಮಾಡಿ
Team Udayavani, Mar 12, 2022, 5:43 PM IST
ಗುರುಮಠಕಲ್: ಮತಕ್ಷೇತ್ರದ ಜನರ ಕೆಲಸಗಳು ತ್ವರಿತವಾಗಬೇಕು. ಸಂಬಂಧಪಟ್ಟ ಅಧಿಕಾರಿಗಳು ಜನರ ವಿಶ್ವಾಸ ಗಳಿಸಿ ತ್ವರಿತವಾಗಿ ಕೆಲಸ ಮಾಡಿಕೊಡಬೇಕು ಎಂದು ಶಾಸಕ ನಾಗನಗೌಡ ಕಂದಕೂರ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪಟ್ಟಣದ ನೂತನ ತಹಶೀಲ್ದಾರ್ ಕಾರ್ಯಾಲಯ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಮತಕ್ಷೇತ್ರವು ಶೇ.50 ಹಳ್ಳಿಗಳು ತೆಲಂಗಾಣ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿವೆ. ನಾನು ಶಾಸಕನಾದ ತಕ್ಷಣ ಜನರಿಗೆ ಅನುಕೂಲವಾಗುವ ಸಂಬಂಧ ಎಲ್ಲ ಸರ್ಕಾರಿ ಕಾರ್ಯಾಲಯಗಳು ಹಾಗೂ ಕಾರ್ಯಗಳು ಒಂದು ಸ್ಥಳದಲ್ಲಿ ಸುಲಭವಾಗಿ ಜನರಿಗೆ ದೊರಕುವಂತಾಗಲು ಮಿನಿ ವಿಧಾನ ಸಭೆ ನಿರ್ಮಾಣ ಮಾಡಲು ಪ್ರಯತ್ನಿಸಿದ್ದೇನೆ ಎಂದರು.
ತಹಶೀಲ್ದಾರ್ ಶರಣ ಬಸವ, ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ, ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ, ಪಿಐ ಖಾಜಾಹುಸೇನ್, ಜೆಡಿಎಸ್ ಬ್ಲಾಕ್ ಅಧ್ಯಕ್ಷ ಪ್ರಕಾಶ ನಿರೇಟಿ, ಎಪಿಎಂಸಿ ಸದಸ್ಯ ಅನಂತಪ್ಪ ಬೋಯಿನ್, ಜಿ. ತಮ್ಮಣ್ಣ, ಬಸಣ್ಣ ದೇವರಹಳ್ಳಿ, ಕಿಷ್ಟರೆಡ್ಡಿ ಪೊಲೀಸ್ ಪಾಟೀಲ್, ರಘುನಾಥರೆಡ್ಡಿ ಗವಿನೋಳ ಇತರರು ಇದ್ದರು. ಶಿಕ್ಷಣ ಸಂಯೋಜಕ ಶಿವರಾಜ ಸಾಕಾ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.