ವಿಶ್ವನಾಥ್ ಏಕಾಂಗಿಯಲ್ಲ ನಾವೆಲ್ಲ ಅವರೊಂದಿಗಿದ್ದೇವೆ: ಸಚಿವ ಭೈರತಿ ಬಸವರಾಜ್

Team Udayavani, Jun 23, 2020, 10:22 PM IST

ವಿಶ್ವನಾಥ್ ಏಕಾಂಗಿಯಲ್ಲ ನಾವೆಲ್ಲ ಅವರೊಂದಿಗಿದ್ದೇವೆ: ಸಚಿವ ಭೈರತಿ ಬಸವರಾಜ್

ಯಾದಗಿರಿ: ಹೆಚ್.ವಿಶ್ವನಾಥ್ ಅನುಭವಿ ಮತ್ತು ಮುತ್ಸದ್ದಿ ರಾಜಕಾರಣಿ ಅವರು ಏಕಾಂಗಿಯಲ್ಲ. ಅವರೊಂದಿಗೆ ನಾವೆಲ್ಲರೂ ಇದ್ದೇವೆ ಮಾತ್ರವಲ್ಲದೇ ಪಕ್ಷವೂ ಅವರ ಜೊತೆಗೆ ಇದೆ ಎಂದು ಸಚಿವ ಬೈರತಿ ಬಸವರಾಜ್ ಹೇಳಿದರು.

ವಿಶ್ವನಾಥ್ ಅವರಲ್ಲಿ ಅನಾಥ ಪ್ರಜ್ಞೆ ಕಾಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ತೊರೆದು ಬಂದವರೆಲ್ಲರಿಗೂ ಬಿಜೆಪಿಯಲ್ಲಿ ನ್ಯಾಯ ಸಿಕ್ಕಿದೆ ಎಂಬುದು ನನ್ನ ಅಭಿಮತ, ಮುಂಬರುವ ದಿನಗಳಲ್ಲಿ ಅವರಿಗೂ ನ್ಯಾಯ ಸಿಗುತ್ತದೆ ಮಾತ್ರವಲ್ಲದೇ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಮಾನ ದೊರಕುವ ಭರವಸೆಯಿದೆ ಎಂದು ಸಚಿವ ಭೈರತಿ ಬಸವರಾಜ್ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ ತಿಳಿಸಿದರು.

ನಗರಸಭೆ, ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಸಂಬಂದಿಸಿದಂತೆ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯ ತಡೆಯಾಜ್ಞೆ ಇರುವುರಿಂದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವಿಳಂಬವಾಗಿದೆ.

ನ್ಯಾಯಾಲಯಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸಿದ್ದು ತಡೆಯಾಜ್ಞೆ ತೆರವಿಗೆ ಸರಕಾರ ಪ್ರಯತ್ನಿಸುತ್ತಿದೆ. ಸರ್ಕಾರ ನಿರ್ಲಕಷ್ಯ ಮಾಡಿಲ್ಲ ಆಡಳಿತ ಸುಧಾರಣೆ ಬಗ್ಗೆ ನಮಗೂ ಆಸಕ್ತಿಯಿದೆ ಶೀಘ್ರದಲ್ಲೆ ತಡೆಯಾಜ್ಞೆ ತೆರವಾಗುವ ಸಾಧ್ಯತೆಯಿದೆ ಎಂದರು.

ಕೋವಿಡ್ 19 ಸೋಂಕು ನಿಯಂತ್ರಣ ಸರಕಾರದ ಮೊದಲ ಆದ್ಯತೆಯಾಗಿದೆ. ಹೀಗಾಗಿ ಅಭಿವೃದ್ದಿ ಕೆಲಸ ಕಾರ್ಯಗಳಿಗೆ ಹಿನ್ನಡೆಯಾಗಿರಬಹುದು ಹೊರತು ಯಾವುದೇ ಕಾರಣಕ್ಕೆ ಆಡಳಿತ ಯಂತ್ರ ಕುಸಿ ಯಲು ಬಿಡುವುದಿಲ್ಲ. ಕೋವಿಡ್ 19 ನಿಯಂತ್ರಣದೊಂದಿಗೆ ನರೇಗಾ ಯೋಜನೆ ಆರಂಭಿಸಿ ಕಾರ್ಮಿಕರಿಗೆ ಕೃಷಿಕರಿಗೆ ಕೆಲಸ ನೀಡುವ ಮೂಲಕ ಅಭಿವೃದ್ದಿಗೂ ಒತ್ತು ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯ ಆರು ತಾಲೂಕಿನ ನಾಲ್ಕು ವಿಧಾನ ಸಭಾ ಕ್ಷೇತ್ರಗಳಲ್ಲಿ ಅಗತ್ಯ ಕುಡಿಯುವ ನೀರು ಮತ್ತು ಒಳ ಚರಂಡಿ ವ್ಯವಸ್ಥೆ ಕೈಗೊಂಡು ಮೂಲ ಸೌಕರ್ಯ ಒದಗಿಸಲು ಸರ್ಕಾರ ಬದ್ಧವಿದೆ. ಜಿಲ್ಲೆಯ ಅಭಿವೃದ್ಧಿಯ ಕುರಿತು ಜಿಲ್ಲಾಧಿಕಾರಿಗಳು ಗಮನಕ್ಕೆ ತಂದಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಖ್ಯಮಂತ್ರಿಗಳಿಗೆ ವರದಿ ನೀಡಲಾಗುವುದು ಎಂದು ಸಚಿವ ಭೈರತಿ ಅವರು ನುಡಿದರು.

ಸುರಪುರ ಕುಡಿಯುವ ನೀರಿನ ಸೌಕರ್ಯಕ್ಕೆ 60 ಕೋಟಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಯಾದಗಿರಿಯಲ್ಲಿ ಒಳಚರಂಡಿ ಕಾಮಗಾರಿ ನಿರ್ವಹಿಸಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಜಿಲ್ಲಾ ಕೇಂದ್ರ ಬೆಳವಣಿಗೆಯಾಗುತ್ತಿದ್ದು ಹೊಸ ಬಡಾವಣೆಗಳಿಗೆ ಸೂಕ್ತ ರಸ್ತೆ ಮತ್ತು ನೀರು ಸರಬರಾಜಿಗೆ ಕ್ರಮವಹಿಸಲು ಸೂಚಿಸಲಾಗುವುದು. ಖಾಸಗಿ ಲೇಔಟ್ ನಿರ್ಮಾಣಕ್ಕೆ ಕಡಿವಾಣ ಹಾಕಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಡವಣೆ ನಿರ್ಮಿಸಿ ಆದಾಯ ಸಂಪನ್ಮೂಲ ಕ್ರೋಢೀಕರಿಸಲು ಒತ್ತು ನೀಡಲಾಗುವುದು ಎಂದು ಸಚಿವ ಭೈರತಿ ಅವರು ಭರವಸೆ ನೀಡಿದರು.

ಶಾಸಕ ನರಸಿಂಹ ನಾಯಕ, ವೆಂಕಟರೆಡ್ಡಿ ಮುದ್ನಾಳ, ಜಿಪಂ ಸದಸ್ಯ ಮರಿಲಿಂಗಪ್ಪ ಕರ್ನಾಳ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

BY Vijayendra’s contribution is to talk lightly about those who worked for the party says KS Eshwarappa

Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

v

Kinnigoli: ಕಾರಿಗೆ ಆಕಸ್ಮಿಕ ಬೆಂಕಿ; ಸ್ಥಳೀಯರ ಸಹಾಯದಿಂದ ಪಾರಾದ ತಾಯಿ ಮಕ್ಕಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್

BY Vijayendra’s contribution is to talk lightly about those who worked for the party says KS Eshwarappa

Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

Chitradurga: Muruga shree granted bail

Chitradurga: ಮುರುಘಾ ಶರಣರಿಗೆ ಜಾಮೀನು ಮಂಜೂರು

Gadag; ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Gadag; ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

7(3)

Kaup: ಉಚ್ಚಿಲ ದಸರೆಗೆ ವಸ್ತುಪ್ರದರ್ಶನ ಮೆರುಗು

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

6(1)

Karkala: ಮಕ್ಕಳ ಕೈಯ್ಯಲ್ಲಿ ಹೂವಿನಕೋಲು!; ನವರಾತ್ರಿ ವಿಶೇಷ ಆಚರಣೆ ಮುಂದುವರಿಸುವ ಮಕ್ಕಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.