ಸಂಪುಟದಿಂದ ಸಚಿವ ಚವ್ಹಾಣ ಕೈಬಿಡಲು ಆಗ್ರಹ


Team Udayavani, Sep 19, 2021, 5:22 PM IST

ಸಂಪುಟದಿಂದ ಸಚಿವ ಚವ್ಹಾಣ ಕೈಬಿಡಲು ಆಗ್ರಹ

ಯಾದಗಿರಿ: ಸದಾಶಿವ ಆಯೋಗದ ವರದಿ ವಿರುದ್ಧ ಆಕ್ರೋಶದ ಮಾತುಗಳನ್ನಾಡಿದ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಮಾದಿಗ ದಂಡೋರ ಸಮಿತಿ ಯಾದಗಿರಿ ಜಿಲ್ಲಾ ಘಟಕದಿಂದ ಜಿಲ್ಲಾಧಿ ಕಾರಿ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಜಿಲ್ಲಾಧ್ಯಕ್ಷ ರಾಜು ದಾಸನಕೇರಿ ಮಾತನಾಡಿ, ಉಪಜಾತಿಗಳ ಎಳ್ಗೆಗಾಗಿ ನ್ಯಾ| ಎ.ಜೆ ಸದಾಶಿವ ಆಯೋಗದ ವರದಿ ಜಾರಿಗೊಂಡರೆ ಸಮಾಜದಲ್ಲಿ ಸಮತೋಲನ ಉಂಟಾಗಲಿದೆ. ಮಾದಿಗ ಮತ್ತು ಮಾದಿಗ ಉಪಜಾತಿಗಳ ಸ್ಥಿತಿಗತಿಗಳ ಅಧ್ಯಯನದ ಆಧಾರದ ಮೇಲೆ ವರದಿ ತಯಾರಿಸಿ ವರದಿ ಜಾರಿ ಮಾಡಬೇಕೆಂದು ಆಗ್ರಹಿಸಿದರು.

ಮಾದಿಗ ಸಮುದಾಯದ ವಿರುದ್ಧ ಮತ್ತು ಸದಾಶಿವ ಆಯೋಗದ ವರದಿ ವಿರುದ್ಧ ಬಂಜಾರ ಸಮುದಾಯವನ್ನು ಎತ್ತಿ ಕಟ್ಟುವ ಕೆಲಸ ಸಚಿವ ಪ್ರಭು ಚವ್ಹಾಣರಿಂದ ನಡೆಯುತ್ತಿದೆ. ಕರ್ನಾಟಕಕ್ಕೆ ವಲಸೆ ಬಂದು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ರಾಜ್ಯದ ಔರಾದ್‌ ಮೀಸಲಾತಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಲ್ಲದೇ ತಮ್ಮ ಮಕ್ಕಳಿಗೂ ಮಹಾರಾಷ್ಟ್ರದಲ್ಲಿ ಎಸ್‌ಟಿ ಸೌಲಭ್ಯ ಪಡೆಯುತ್ತ ರಾಜ್ಯದ ಮೂಲ ಅಸ್ಪೃಶ್ಯರಿಗೆ ವಂಚನೆ ಮಾಡುತ್ತಿದ್ದಾರೆ. ಪರಿಶಿಷ್ಟರ ಸಬಲೀಕರಣಕ್ಕಾಗಿ ರಚಿತಗೊಂಡ ಸದಾಶಿವ ವರದಿ ಅಂಗೀಕರಿಸಲು ಅಡ್ಡಿಪಡಿಸುತ್ತಿರುವ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ: ಕಟೀಲ್ ವಿಶ್ವಾಸ

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ರಾಯಚೂರಕರ್‌, ಬಸವರಾಜ ಮೈತ್ರಿ, ಜಗದೀಶ ದಾಸನಕೇರಿ, ಆನಂದ ಗೋಡಿಹಾಳ, ಸಂಗಪ್ಪ ಹಾಲಗೇರಾ, ಮಲ್ಲಿಕಾರ್ಜುನ, ನಾಗರಾಜ ಸುರಪುರ ಇದ್ದರು.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.