ಶಾಸಕ ರಾಜಾ ವೆಂಕಟಪ್ಪಸಮ್ಮುಖದಲ್ಲಿ ಹಲವರುಕಾಂಗ್ರೆಸ್ ಸೇರ್ಪಡೆ
Team Udayavani, Apr 14, 2018, 3:30 PM IST
ಸುರಪುರ: ತಾಲೂಕಿನ ಮಾಚಗುಂಡಾಳ ಗ್ರಾಮದಲ್ಲಿ ಕೆಲವರು ಶಾಸಕ ರಾಜಾ ವೆಂಕಟಪ್ಪ ನಾಯಕ ಸಮ್ಮುಖದಲ್ಲಿ ಶುಕ್ರವಾರ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ. ಕಾರಣ ತಾವು ಮತ್ತೂಮ್ಮೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಪರಮಣ್ಣಗೌಡ ಮೇಟಿ, ಈರಲಿಂಗಪ್ಪ ಮೇಟಿ, ಬಸಣ್ಣ ಮೇಟಿ, ಭೀಮಣ್ಣ ಹೆಬ್ಟಾಳ, ನಿಂಗಪ್ಪ ಮೇಟಿ, ಚಂದ್ರಪ್ಪ ಮೇಟಿ, ಮಲ್ಲಪ್ಪ ಮೇಟಿ, ಮಾನಪ್ಪ ಹೆಬ್ಟಾಳ, ಜೆಟ್ಟೆಪ್ಪ ಹೆಬ್ಟಾಳ, ಭೀಮಣ್ಣ ಮೇಟಿ, ಹಣಮಂತ್ರಾಯ ಮೇಟಿ, ಗೂಳಪ್ಪ ಮೇಟಿ, ಮಾನಪ್ಪ ಮೇಟಿ, ಹಯ್ನಾಳಪ್ಪ ಮೇಟಿ, ಭೀಮಣ್ಣ ಮೇಟಿ, ಮಾನಪ್ಪ ಮೇಟಿ, ಪರಮಣ್ಣ ಮೇಟಿ, ಸಿದ್ದಣ ಮೇಟಿ, ಪರಮಣ್ಣ ಮೇಟಿ, ನಾಗಪ್ಪ ಮೇಟಿ, ನಿಂಗಪ್ಪ ಹೆಬ್ಟಾಳ, ಪರಸಪ್ಪ ಹೆಬ್ಟಾಳ, ಹುಚ್ಚಪ್ಪ ಬಾಡದ, ಬಸಪ್ಪ ಹಸನಾಪುರ ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.