Yadagiri; ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ
Team Udayavani, Sep 30, 2023, 3:03 PM IST
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಯಕ್ತಾಪುರ ಗ್ರಾಮದಲ್ಲಿರುವ ಕಲುಷಿತ ನೀರು ಸೇವಿಸಿ ಕಸ್ತೂರ ಬಾ ವಸತಿ ನಿಲಯದ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.
ಇಂದು ಬೆಳಗಿನ ಜಾವ ವಸತಿ ನಿಲಯದಲ್ಲಿ ಬಿಸ್ಕೆಟ್ಸ್, ಟೀ ಸೇವಿಸಿರುವ ವಿದ್ಯಾರ್ಥಿನಿಯರು ಗ್ರಾಮದ ಪ್ರೌಢ ಶಾಲೆಗೆ ಹೋಗಿದ್ದರು. ಈ ವೇಳೆ ಶಾಲೆಯಲ್ಲಿಯೇ ವಿದ್ಯಾರ್ಥಿನಿಯರಿಗೆ ವಾಂತಿ, ಬೇಧಿ, ತಲೆ ಸುತ್ತು ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ತಕ್ಷಣ ವಿದ್ಯಾರ್ಥಿಗಳನ್ನು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ:WPL; Royal Challengers Bangalore ಮಹಿಳಾ ತಂಡಕ್ಕೆ ಹೊಸ ಕೋಚ್ ನೇಮಕ
ಇನ್ನು ಆಸ್ಪತ್ರೆಗೆ ಸುರಪುರ ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ ನಾಯಕ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಇದಕ್ಕೆ ಕಲುಷಿತ ನೀರು ಕಾರಣ ಎಂದು ವಿದ್ಯಾರ್ಥಿನಿಯರ ಪೋಷಕರು ಆರೋಪ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು
Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.