ಮೈಲಾಪುರದ ಹೊನ್ನ ಕೆರೆ ಸ್ವಚ್ಛತೆ
Team Udayavani, Mar 28, 2022, 6:02 PM IST
ಯಾದಗಿರಿ: ನಗರ ಯುವ ಮೋರ್ಚಾ ಮಂಡಲ ವತಿಯಿಂದ ಪ್ರತಿ ತಿಂಗಳ ಕೊನೆಯ ರವಿವಾರ ಸ್ವತ್ಛ ಭಾರತ ಅಭಿಯಾನ ಅಂಗವಾಗಿ ಸುಕ್ಷೇತ್ರ ಮೈಲಾಪುರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಹೊನ್ನಕೆರೆ ಸ್ವಚ‍್ಛತಾ ಅಭಿಯಾನವನ್ನು ಉತ್ಸಾಹಿ ಕಾರ್ಯಕರ್ತರೊಂದಿಗೆ ಯಶಸ್ವಿಯಾಗಿ ಸ್ವತ್ಛತೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯರು ಹಾಗೂ ಸ್ವತ್ಛ ಭಾರತ ಅಭಿಯಾನದ ರಾಜ್ಯ ಸಂಚಾಲಕರಾದ ಶ್ರೀ ವಿಠಲ್ ಯತ್ನಟ್ಟಿ ಬಾಗಲಕೋಟ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಮೌನೇಶ ಬೆಳಗೇರಾ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಹಾಗೂ ಯಾದಗಿರಿ ನಗರ ಮಂಡಲ ಪ್ರಭಾರಿ ಶ್ರೀ ಮಲ್ಲು ಕೋಲಿವಾಡ, ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಮಂಜುನಾಥ ಗುತ್ತೇದಾರ, ಬಿಜೆಪಿ ಯುವ ಮೋರ್ಚಾ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅಜಯ್ ಮಡ್ಡಿ, ಶಿವು ಗಣಪೂರ, ಭೀಮರಾಯ, ದೇವಪ್ಪ, ರವಿ, ಹನುಮಂತ ರೆಡ್ಡಿ ಹಂಪಿನ್, ಬನಪ್ಪ ಬಗ್ಲಿ, ತಾಯಪ್ಪ ಹಂಪೀನ್ ಸೇರಿದಂತೆ ಪಕ್ಷದ ಕಾರ್ಯಕರ್ತರು, ದೇವಸ್ಥಾನದ ಭಕ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.