ಪ್ರವಾಹಕ್ಕೆ ಸಿಲುಕಿರುವ 230 ಕುರಿಗಳು ಮತ್ತು ಕುರಿಗಾಹಿ ರಕ್ಷಣೆಗೆ NDRF ತಂಡ ಸಿದ್ಧತೆ
Team Udayavani, Aug 9, 2020, 9:11 AM IST
ಯಾದಗಿರಿ: ಕೃಷ್ಣಾ ನದಿ ಪ್ರವಾಹದ ತಪ್ಪಲು ನಡುಗಡ್ಡೆಯಲ್ಲಿ 230 ಕುರಿಗಳೊಂದಿಗೆ ಸಿಕ್ಕಿ ಹಾಕಿಕೊಂಡಿರುವ ಕುರಿಗಾಹಿ ರಕ್ಷಣೆಗೆ ಕೇಂದ್ರದ ಎನ್ ಡಿಆರ್ ಎಫ್ ನ16 ಜನರ ತಂಡ ನದಿ ತೀರಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಗೆ ತಯಾರಿ ನಡೆಸಿದ್ದಾರೆ.
ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು ಯಾವ ಸ್ಥಳದಿಂದ ಕಾರ್ಯಾಚರಣೆ ನಡೆಸಿದರೆ, ಸೂಕ್ತ ಎಂಬುದರ ಬಗ್ಗೆ ಚರ್ಚೆ ನಡೆಸಿದ್ದಾರೆ.
ಸದ್ಯಕ್ಕೆ ಜಲಾಶಯದಿಂದ ನದಿಗೆ ಹರಿವು 2.20 ಲಕ್ಷ ಕ್ಯೂಸೆಕ್ ನಿಂದ 1.79 ಲಕ್ಷ ಕ್ಯೂಸೆಕ್ ಗೆ ಇಳಿಕೆಯಾಗಿದೆ.
ಕುರಿಗಾಹಿ ಟೋಪಣ್ಣ ಎಂಬವರು ಕುರಿಮೇಯಿಸಲು ನಡುಗಡ್ಡೆಗೆ ತೆರಳಿದ್ದರು. ಮೊದಲು 165 ಕುರಿಗಳಿವೆ ಎಂದು ಅಂದಾಜಿಸಲಾಗಿತ್ತು. ಆದರೆ ಟೋಪಣ್ಣ ಬಳಿ ಸದ್ಯ 230 ಕುರಿಗಳು ನಡುಗಡ್ಡೆಯಲ್ಲಿ ಸಿಲುಕಿದೆ ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ಸುರಪುರ ಶಾಸಕ ರಾಜುಗೌಡ ಹಾಗೂ ತಾಲೂಕಾಡಳಿತ ಅಧಿಕಾರಿಗಳು ಸ್ಥಳದಲ್ಲೇ ಮುಕ್ಕಾಲು ಹೂಡಿದ್ದಾರೆ.
ಹೈದರಬಾದ ಎನ್ ಡಿ ಆರ್ ಎಫ್ 16 ಜನರ ತಂಡ ಎರಡು ಎರ್ ಬೋಟಗಳನ್ನು ಸಿದ್ದಪಡಿಸಿದ್ದು, ಅಗ್ನಿ ಶಾಮಕದಳದ ಒಂದು ಬೋಟ್ ನದಿ ದಡದಲ್ಲಿ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.