ಕೊಂಗಂಡಿ ಬಾಲಕಿ ಸಾವು: ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿಲ್ಲ ಎಂದು ವರದಿ
Team Udayavani, Apr 9, 2020, 10:45 AM IST
ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕೊಂಗಂಡಿ ಗ್ರಾಮದ ಆರು ವರ್ಷದ ಬಾಲಕಿ ಕೋವಿಡ್-19 ಪರೀಕ್ಷೆಯ ವರದಿ ನೆಗೆಟಿವ್ ಬಂದಿದ್ದು, ಜನರ ಆತಂಕ ನಿವಾರಣೆಯಾಗಿದೆ.
ಬೆಂಗಳೂರಿನಿಂದ ಕಳೆದ ಎಪ್ರಿಲ್ 1 ರಂದು ಕುಟುಂಬ ಸಮೇತ ಶಹಾಪುರ ತಾಲೂಕಿ ಕೊಂಗಂಡಿಗೆ ಹಿಂತಿರುಗಿದ್ದರು, ಬಾಲಕಿಯಲ್ಲಿ ತೀವ್ರ ಜ್ವರ ಕೆಮ್ಮಿನಿಂದ ಬಳಲಿ ಸಾವನ್ನಪ್ಪಿರುವ ಘಟನೆ ಎಪ್ರಿಲ್ ಏಳರಂದು ನಡೆದಿತ್ತು.
ಬಾಲಕಿಗೆ ಕೋವಿಡ್-19 ಸೋಂಕು ಕುರಿತು ತತನಿಖೆ ನಡೆಸಲಾಗಿತ್ತು. ನಂತರ ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶನಗಳಂತೆ ಬಾಲಕಿಯ ಅಂತ್ಯಕ್ರಿಯೆ ಮಾಡಲಾಗಿತ್ತು.
ಇದೀಗ ಕೋವಿಡ್-19 ನೆಗೆಟಿವ್ ಎಂದು ವರದಿ ಬಂದಿರುವುದು ಜಿಲ್ಲೆಯ ಜನರು ನಿಟ್ಟುಸಿರು ಬಿಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.