ಸಾಹಿತ್ಯಾಸಕ್ತರ ಆಶಯಕ್ಕೆ ಧಕ್ಕೆ ತರಲ್ಲ: ಅಳ್ಳುಂಡಿ
Team Udayavani, Dec 4, 2021, 5:54 PM IST
ಸಿಂಧನೂರು: ಜಿಲ್ಲೆಯಲ್ಲಿ ಸಾಹಿತ್ಯ ಪರಿಷತ್ ಸದಸ್ಯರು ನನ್ನ ಮೇಲೆ ವಿಶ್ವಾಸ ಇಟ್ಟು ಚುನಾಯಿಸಿದ್ದು, ಅವರ ವಿಶ್ವಾಸಕ್ಕೆ ಧಕ್ಕೆ ಬರದ ರೀತಿಯಲ್ಲಿ ಕೆಲಸ ಮಾಡುವೆ ಎಂದು ಕಸಾಪ ನೂತನ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಹೇಳಿದರು.
ನಗರದ ಬಸವ ಪ್ರಸಾದ ನಿಲಯದಲ್ಲಿ ಬಸವ ಚಾರಿಟೇಬಲ್ ಟ್ರಸ್ಟ್‌ನಿಂದ ಹಮ್ಮಿಕೊಂಡಿದ್ದ ಶರಣೇ ನೀಲಾಂಬಿಕಾ ಜಯಂತಿ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
12ನೇ ಶತಮಾನದಲ್ಲಿ ಬಸವಾದಿ ಶರಣರು ಸಮಾನತೆ ಸಮಾಜ ಕಟ್ಟಲು ಶ್ರಮಿಸಿದ್ದಾರೆ. ಜನಸಾಮಾನ್ಯರ ಭಾಷೆಯಲ್ಲಿ ವಚನಗಳನ್ನು ರಚಿಸುವ ಮೂಲಕ ಸಮಾಜದ ಪರಿವರ್ತಗೆ ನಾಂದಿ ಹಾಡಿದರು. ವಚನ ಸಾಹಿತ್ಯ ಅತ್ಯಂತ ಮೌಲ್ಯಯುತವಾದದ್ದು. ಬಸವಕೇಂದ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಒಂದೇ ನಾಣ್ಯದ ಎರಡು ಮುಖಗಳಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು.
ನೇತ್ರತಜ್ಞ ಡಾ| ಚನ್ನನಗೌಡ ಪಾಟೀಲ್ ಮಾತನಾಡಿ, ಶರಣರ ಆದರ್ಶಗಳನ್ನು ನಾವು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಿದೆ. ನಾವು ಮಾಡುವ ಕೆಲಸದ ಬಗ್ಗೆ ಅರಿವಿರಬೇಕು. ಯಶಸ್ಸಿಗೆ ಪರ್ಯಾಯವಿಲ್ಲ. ಪರಿಶ್ರಮವೇ ಸಾಧನೆಗೆ ಪ್ರೇರಣೆ, ನಮಗೆ ನೆರವು ನೀಡಿದವರಿಗೆ ಕೃತಜ್ಞರಾಗಿರಬೇಕು ಎಂದರು.
ಬಸವ ಕೇಂದ್ರದ ಜಿಲ್ಲಾಧ್ಯಕ್ಷ ಪಿ.ವೀರಭದ್ರಪ್ಪ ಕುರುಕುಂದಿ ಮಾತನಾಡಿದರು. ಪ್ರದೇಶ ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ, ಜಿಪಂ ಮಾಜಿ ಸದಸ್ಯ ಎನ್. ಶಿವನಗೌಡ ಗೊರೇಬಾಳ, ನಗರ ಪೊಲೀಸ್ ಠಾಣೆಯ ಪಿಎಸ್‌ಐ ಸೌಮ್ಯ, ಕಸಾಪ ಜಿಲ್ಲಾ ಮಾಜಿ ಅಧ್ಯಕ್ಷ ಮಹಾಂತೇಶ ಮಸ್ಕಿ, ನಗರಸಭೆ ಮಾಜಿ ಅಧ್ಯಕ್ಷ ಶರಣಪ್ಪ ಟೆಂಗಿನಕಾಯಿ, ಕಸಾಪ ತಾಲೂಕು ನಿಕಪಟೂರ್ವ ಅಧ್ಯಕ್ಷೆ ಸರಸ್ವತಿ ಪಾಟೀಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.