ಸಂಘಟನಾ ಶಕ್ತಿ ಹೊಂದಿದರೆ ಮಾತ್ರ ಗೆಲುವು ಸಾಧ್ಯ


Team Udayavani, Mar 8, 2018, 5:43 PM IST

yad-2.jpg

ಸೈದಾಪುರ: ಉತ್ತಮ ಸಂಘಟನಾ ಶಕ್ತಿ ಹೊಂದಿದಾಗ ಮಾತ್ರ ಗೆಲುವು ನಮ್ಮದಾಗುತ್ತದೆ. ಈ ದಿಸೆಯಲ್ಲಿ ಬೂತ್‌ ಮಟ್ಟದಲ್ಲಿನ ಕಾರ್ಯಕರ್ತರು ಉತ್ತಮ ಕೆಲಸ ಮಾಡಿದಾಗ ಗುರಮಠಕಲ್‌ ಮತಕ್ಷೇತ್ರದ ಗೆಲುವು ನಮ್ಮದಾಗುತ್ತದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಾಗರತ್ನಾ ಕುಪ್ಪಿ ಕರೆ ನೀಡಿದರು.

ಸಮೀಪದ ಗುರಮಠಕಲ್‌ ಮತಕ್ಷೇತ್ರದ ಗೋಪಾಳಪುರ ಮತ್ತು ಗಣಪುರ ಗ್ರಾಮಗಳಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ
ಮಾತನಾಡಿದ ಅವರು, ಪಕ್ಷದ ನಿರ್ದೇಶನದಂತೆ ಬೂತ್‌ ಗಳಲ್ಲಿನ ಕಾರ್ಯಕರ್ತರು ತಮಗೆ ನಿರ್ವಹಿಸಲಾದ ಕೆಲಸ
ಮಾಡಬೇಕು. ಬೂತ್‌ ಕಮಿಟಿ, ಯುವ ಮೋರ್ಚಾ, ಮಹಿಳಾ ಮೋರ್ಚಾ, ಎಸ್‌.ಸಿ ಮತ್ತು ಎಸ್‌.ಟಿ ಮೋರ್ಚಾ ಹೀಗೆ
ಹಲವಾರು ಕಮಿಟಿಗಳನ್ನು ಮಾಡುವುದರ ಮುಖಾಂತರ ಎಲ್ಲಾ ಜಾತಿ ಜನಾಂಗದ ಯುವಕರು ಮತ್ತು ಮಹಿಳೆಯರನ್ನು ಬೂತ್‌ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಇಂದಿನ ಸಿದ್ದರಾಮಯ್ಯನವರ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಅಭಿವೃದ್ಧಿ ಕೆಲಸಗಳಿಗೆ ಕವಡೆ ಕಾಸಿನ ಕಿಮ್ಮತ್ತು
ನೀಡುತ್ತಿಲ್ಲಾ. ಸಮಾಜದಲ್ಲಿ ಜಾತಿ ಧರ್ಮಗಳ ವಿಷಯದಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ಖೇದನಿಯ ಸಂಗತಿಯಾಗಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಹಲವಾರು ಯುವಕರು ಪಕ್ಷಕ್ಕೆ ಸೇರ್ಪಡೆಗೊಂಡರು. ಶಕ್ತಿಕೇಂದ್ರದ ಅಧ್ಯಕ್ಷ ಗಂಗಪ್ಪ, ಬಸವರಾಜ ತಿಪ್ಪಣೋರ, ಚಂದ್ರಕಾಂತಗೌಡ, ಶರಣಗೌಡ, ಸೂಗಪ್ಪ ಮಾಸ್ಟರ, ಸಿದ್ದಣ್ಣ ಮಾಸ್ಟರ, ಕಲ್ಪನಾ ಜೈನ್‌. ಮಹಾದೇವ ಗಣಪುರ, ಮಹಾದೇವ ದಂಡಮಾಮಡಿ, ಹಣಮರೆಡ್ಡಿ, ಸಾಬಣ್ಣ, ಭಿಮರಾಯ, ಅಕರ, ಸಣ್ಣ ಸಾಬಣ್ಣ, ಕಿರಣಕುಮಾರ, ಹುಸೇನ, ಯಂಕಪ್ಪ ಸಂತೋಷ್‌ ಇದ್ದರು.

ಟಾಪ್ ನ್ಯೂಸ್

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.