ಯಾದಗಿರಿಗೆ ಇಸ್ರೇಲ್‌ ನಿಂದ ಬಂತು ಆಕ್ಸಿಜನ್ ಉತ್ಪಾದಿಸುವ ಘಟಕದ ಬೃಹತ್ ಕಂಟೇನರ್

ನಿಮಿಷಕ್ಕೆ 500ಲೀ. ಪ್ರಾಣವಾಯು ನೀಡುತ್ತದೆ ಈ ಘಟಕ

Team Udayavani, May 11, 2021, 8:58 PM IST

oxygen-container-came-from-isrel-to-yadagiri-report

ಸಾಂದರ್ಭಿಕ ಚಿತ್ರ

ಯಾದಗಿರಿ: ಜಿಲ್ಲಾ ಕೋವಿಡ್ ಅಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣದ ಕಾರ್ಯ ಸಮರೋಪಾದಿಯಲ್ಲಿ ನಡೆದಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆ ಬಳಿ ಆಕ್ಸಿಜನ್ ಉತ್ಪಾದನಾ ಘಟಕದ ಪ್ರಮುಖ ಸಾಧನವಾಗಿರುವ ಬೃಹತ್ ಕಂಟೇನರ್‌ ಬಂದಿಳಿದಿದ್ದು, ಯಾದಗಿರಿ ಜಿಲ್ಲೆಯಲ್ಲಿರುವ ಕೋವಿಡ್-19 ರೋಗಿಗಳಿಗೆ ಆಕ್ಸಿಜನ್ ಸಮಸ್ಯೆ ಬಗೆಹರಿಯಲಿದೆ.

ಪ್ರತಿ ಒಂದು ನಿಮಿಷಕ್ಕೆ 500 ಲೀಟರ್ ಆಕ್ಸಿಜನ್ ಉತ್ಪಾದನೆ ಮಾಡುವ ಸಾಮರ್ಥ್ಯ ಹೊಂದಿದೆ. ಇದರಿಂದ ನಿತ್ಯ 70 ರಿಂದ 80 ರೋಗಿಗಳಿಗೆ ನಿರಂತರವಾಗಿ ಆಕ್ಸಿಜನ್ ಪೂರೈಕೆ ಮಾಡಬಹುದಾಗಿದೆ.

ಇದನ್ನೂ ಓದಿ : ಪೊಲಿಪು : ತುರ್ತುಚಿಕಿತ್ಸೆಗೆ ಆಕ್ಸಿಜನ್ ಸಿಲಿಂಡರ್ ಲೋಕಾರ್ಪಣೆ

ಸುಮಾರು 4 ಟನ್ ತೂಕವಿರುವ ಆಕ್ಸಿಜನ್ ಉತ್ಪಾದನೆ ಮಾಡುವ ಈ ಕಂಟೇನರ್ ನನ್ನು ಇಸ್ರೇಲ್ ಸರ್ಕಾರ ದಾನವಾಗಿ ನೀಡಿದೆ. ದೇಶಕ್ಕೆ ಇಸ್ರೇಲ್ ಸರ್ಕಾರ ಒಟ್ಟು ಮೂರು ಕಂಟೇನರ್‌ ಗಳನ್ನು ನೀಡಿದ್ದು, ಈ ಪೈಕಿ ರಾಜ್ಯಕ್ಕೆ ಎರಡು ಕಂಟೇನರ್ ಗಳನ್ನು ಕೇಂದ್ರ ಕಳುಹಿಸಿಹೊಟ್ಟಿದೆ. ರಾಜ್ಯ ಕೈಗಾರಿಕೆ ಇಲಾಖೆಯು ಯಾದಗಿರಿ ಮತ್ತು ಕೋಲಾರ ಜಿಲ್ಲೆಗೆ ತಲಾ ಒಂದೊಂದು ಕಂಟೇನರ್ ಗಳನ್ನು ನೀಡಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ( ಎನ್‌ ಡಿ ಆರ್‌ ಎಫ್) ಕಂಟೇನರ್ ನನ್ನು ಬಂದಿಳಿಸಿದ್ದು, ಶೀಘ್ರದಲ್ಲೇ ಇದರ ಕಾರ್ಯಾರಂಭಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ತಿಳಿಸಿದ್ದಾರೆ.

ಇದನ್ನೂ ಓದಿ : ಕೊವಿಶೀಲ್ಡ್‌ನ ಒಂದು ಡೋಸ್‌ನಿಂದ 80% ರಕ್ಷಣೆ : ಪಬ್ಲಿಕ್‌ ಹೆಲ್ತ್‌ ಇಂಗ್ಲೆಂಡ್‌ ವರದಿ

ಟಾಪ್ ನ್ಯೂಸ್

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.