ಪಿಡಿಒ ಸುರೇಶ ವರ್ಗಾವಣೆ ತಡೆಗೆ ಮನವಿ

Team Udayavani, Oct 22, 2019, 3:51 PM IST

yg-tdy-2

ಶಹಾಪುರ: ವಡಿಗೇರಾ ತಾಲೂಕಿನ ಗುಂಡಗುರ್ತಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸುರೇಶ ಮೇಲೆ ಕೆಲವು ಗ್ರಾಪಂ ಸದಸ್ಯರು ಅಕ್ರಮ ಬಿಲ್‌ ಬರೆದು ಕೊಂಡುವಂತೆ ಒತ್ತಡ ಹೇರುತ್ತಿದ್ದು, ಅವರ ಕರ್ತವ್ಯಕ್ಕೆ ಚ್ಯುತಿ ತರುತ್ತಿದ್ದಾರೆ ಎಂದು ಆರೋಪಿಸಿ ಹಲವು ಗ್ರಾಪಂ ಸದಸ್ಯರು ಸಿಇಒಗೆ ಮನವಿ ಪತ್ರ ಸಲ್ಲಿಸಿದರು.

ಪಿಡಿಒ ಸುರೇಶ ಪ್ರಾಮಾಣಿಕ ವಾಗಿ ಕಾರ್ಯ ನಿರ್ವಹಿಸುತ್ತಿದ್ದು, ವಿವಿಧ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ. ಪ್ರಾಮಾಣಿಕತೆಯಿಂದ ಕೆಲಸ ಮಾಡುವವರು ನಮಗೆ ಬೇಕಿಲ್ಲ. ನಾವು ಹೇಳಿದಂತೆ ಬೋಗಸ್‌ ಬಿಲ್‌ ಬರೆದು ಕೊಡಬೇಕು. ಇಲ್ಲವಾದಲ್ಲಿ ನೀವು ಜಾಗ ಖಾಲಿ ಮಾಡಿ ಎಂದು ಕೆಲವರು ಅಭಿವೃದ್ಧಿ ಅಧಿಕಾರಿಗಳಿಗೆ ಹೆದರಿಸಿದ್ದಾರೆ ಎಂದು ಗ್ರಾಪಂ ಸದಸ್ಯ ಬಸವರಾಜ ಚಂದ್ರಾಯಗೌಡ ಆರೋಪಿಸಿದ್ದು, ಅಲ್ಲದೆ ಪಿಡಿಒ ಸುರೇಶ ಮೇಲೆ ಇಲ್ಲದ ಸಲ್ಲದ ಆರೋಪ ಮಾಡುವ ಮೂಲಕ ಆತನನ್ನು ಈ ಗ್ರಾಪಂ ಸ್ಥಾನದಿಂದ ಬೇರಡೆ ವರ್ಗಾವಣೆ ಮಾಡುವ ಹುನ್ನಾರ ನಡೆದಿದೆ. ಕೂಡಲೇ ನೀವು ಗ್ರಾಪಂ ಕಚೇರಿಗೆ ಆಗಮಿಸಿ ಪರಿಶೀಲನೆ ನಡೆಸಬೇಕು.

ಪ್ರಾಮಾಣಿಕ ಅಧಿಕಾರಿ ಸುರೇಶ ಅವರನ್ನು ಗುಂಡಗುರ್ತಿ ಗ್ರಾಪಂ ಅಭಿವೃದ್ಧಿಯಾಗಿಯೇ ಮುಂದು ವರೆಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಗ್ರಾಮಸ್ಥರೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಹೊನ್ನಪ್ಪ ಎಸ್‌. ಪೀರಾ, ಬಸಪ್ಪ ಹುಲಕಲ್‌ ಸೇರಿದಂತೆ ನಿವೃತ್ತ ಯೋಧ ಮಲ್ಲಣ್ಣ ಶಿರಡ್ಡಿ, ಮುಖಂಡರಾದ ಚಂದ್ರಶೇಖರ ಯಾಳಗಿ, ರಂಗನಾಥ ಮಸರಕಲ್‌, ಶಿವು ಹಂಚನಾಳ, ಶರಣಪ್ಪ ಕ್ವಾಟಿ, ಮಲ್ಲಪ್ಪ ದೊಡ್ಮನಿ, ಶೇಖರ ಹೊಸ್ಮನಿ, ಮಲ್ಲಪ್ಪ ಗೋಸಾಲ, ಮಲ್ಲಪ್ಪ ಲಿಂಗದಳ್ಳಿ ಇದ್ದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Sharanagowda-Kandakura

JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.