ಕೆಂಭಾವಿ ತಾಲೂಕು ಕೇಂದ್ರ ಘೋಷಣೆಗೆ ಆಗ್ರಹಿಸಿ ರಾಜ್ಯ ಹೆದ್ದಾರಿ ಬಂದ್
Team Udayavani, Sep 25, 2020, 4:15 PM IST
ಯಾದಗಿರಿ: ಜಿಲ್ಲೆಯ ಕೆಂಭಾವಿ ತಾಲೂಕು ಕೇಂದ್ರವನ್ನಾಗಿ ಮಾಡುವಂತೆ ಒತ್ತಾಯಿಸಿ ಕೆಂಭಾವಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಬಹುವರ್ಷಗಳ ಬೇಡಿಕೆಯಾಗಿರುವ ತಾಲೂಕು ಘೋಷಣೆಗೆ ಸರ್ಕಾರ ಮುಂದಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸುಮಾರು ನಾಲ್ಕು ಗಂಟೆಗಳ ಕಾಲ ರಾಜ್ಯ ಹೆದ್ದಾರಿ ಸ್ಥಗಿತಗೊಂಡು ಸಂಚಾರಕ್ಕೆ ಬಿಸಿತಟ್ಟಿತು.
ಇದನ್ನೂ ಓದಿ: ಸರ್ಕಾರಿ ಗೌರವಗಳೊಂದಿಗೆ ಸ್ವಕ್ಷೇತ್ರದಲ್ಲಿ ಶಾಸಕ ನಾರಾಯಣರಾವ್ ಅಂತ್ಯಕ್ರಿಯೆ
ಸ್ಥಳಕ್ಕೆ ಸಹಾಯಕ ಆಯುಕ್ತರ ಶಂಕರಗೌಡ ಪಾಟೀಲ್ ಆಗಮಿಸಿ ಮನವಿ ಸ್ವೀಕರಿಸಿದರು. ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.