ಅರಣ್ಯ ಇಲಾಖೆಯಿಂದ ಸಸಿ ನೆಡುವ ಕಾರ್ಯ ಜೋರು
Team Udayavani, Jun 12, 2018, 9:34 AM IST
ಕಕ್ಕೇರಾ: ಅರಣ್ಯ ಇಲಾಖೆ ವತಿಯಿಂದ ಸಮೀಪದ ತಿಂಥಣಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸಸಿ ನೆಡಲಾಯಿತು.
ಎರಡು ಬದಿಯಿಂದ ಅರಳಳ್ಳಿ ಗ್ರಾಮದವರೆಗೂ ಹನ್ನೆರಡನೂರು ಸಸಿಗಳ ನೆಡುವ ಗುರಿ ಹೊಂದಲಾಗಿದೆ ಎಂದು ಸಾಮಾಜಿಕ ಅರಣ್ಯ ಇಲಾಖೆ ಉಪ-ಅಧಿಕಾರಿ ಪರಶುರಾಮ ತಿಳಿಸಿದರು.
ಸಸಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸಂರಕ್ಷಣೆ ಮಾಡಲಿದ್ದಾರೆ. ಅಲ್ಲದೆ ಸಾರ್ವಜನಿಕರು ಕೂಡ ಗಿಡಗಳನ್ನು ಉಳಿಸಿ-ಬೆಳೆಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಆರ್.ಎಫ್. ಪುಷ್ಪವತಿ, ಮಾನಪ್ಪ ಬೂದಗುಂಪಿ ತಿಂಥಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
Road Mishaps: ಬೆಂಗಳೂರಿನಲ್ಲಿ ಬೈಕ್ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು
Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.