ಪೊಲೀಸ್ ಇಲಾಖೆ ಪ್ರತಿಭಟನಾಕಾರರ ಆತ್ಮಸ್ಥೈರ್ಯ ಕುಗ್ಗಿಸುತ್ತಿದೆ: ಮಾಜಿ ಪ್ರಧಾನಿ
Team Udayavani, Oct 23, 2019, 12:46 PM IST
ಯಾದಗಿರಿ: ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿ, ಹಿಂಸೆ ನೀಡಿದ್ದಾರೆಂದು ಆರೋಪಿಸಿ ನಗರ ಪೊಲೀಸ್ ಠಾಣೆ ಎದುರು ಉಪವಾಸ ನಿರಶನ ಆರಂಭಿಸಿರುವ ಜೆಡಿಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ಅವರ ಹೋರಾಟಕ್ಕೆ ಮಾಜಿ ಪ್ರಧಾನಿ ಹೆಚ್. ಡಿ ದೇವೆಗೌಡ ಬೆಂಬಲ ವ್ಯಕ್ತಪಡಿಸಿದ್ದಾರೆ.
ನಗರದ ಗಾಂಧಿವೃತ್ತ ಸುತ್ತಮುತ್ತ ಪೊಲೀಸ್ ನಿಷೇಧಾಜ್ಞೆ ಹೊರಡಿಸಿದ್ದು ಈ ಕಾನೂನನ್ನು ಪಾಲಿಸುತ್ತೇವೆ. ಮಂಗಳವಾರ ಸಂಜೆಯವರೆಗೂ ಪೊಲೀಸರು ಸುಮ್ಮನಿದ್ದು 9ಕ್ಕೆ ನಿಷೇಧ ಜಾರಿಗೊಳಿಸುವ ಮೂಲಕ ಹೋರಾಟಗಾರರ ಆತ್ಮಸ್ಥೈರ್ಯವನ್ನು ಪೊಲೀಸ್ ಇಲಾಖೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ.
ರಾಜ್ಯ ಸರ್ಕಾರ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಕೆಲಸ ನಿರಂತರವಾಗಿ ಮಾಡುತ್ತಿದೆ . ಈ ಘಟನೆ ಕೂಡ ಅದರ ಒಂದು ಭಾಗ. ಶರಣಗೌಡ ಕಂದಕೂರ ಹೋರಾಟವನ್ನು ಬೆಂಬಲಿಸುತ್ತೇನೆ ಮತ್ತು ಅವರ ಉಪವಾಸ ಸತ್ಯಾಗ್ರಹ ಕೈಬಿಡಲು ವಿನಂತಿಸಿಕೊಳ್ಳುತ್ತೇನೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಯಲಿರುವ ಬಹಿರಂಗ ಸಭೆಗೆ ಕಂದಕೂರನ್ನು ಕರೆದೊಯ್ಯಲಿದ್ದೇನೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.