ಕಕ್ಕೇರಾದಲ್ಲಿ ರಾಜುಗೌಡ ಪ್ರಚಾರ

Team Udayavani, Dec 20, 2021, 2:18 PM IST

20rajugowda

ಸುರಪುರ: ಬಂಜಾರ ಸಮುದಾಯದವರು ಯಾರಿಗೂ ಹೆದರುವ ಅಗತ್ಯವಿಲ್ಲ. ತಾಂಡಾದವರೆಲ್ಲರೂ ಒಗ್ಗಟ್ಟಿನಿಂದ ನಿರ್ಭೀತವಾಗಿ ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಿ ಎಂದು ಶಾಸಕ ರಾಜುಗೌಡ ಆತ್ಮಸ್ಥೈರ್ಯ ತುಂಬಿದರು.

ತಾಲೂಕಿನ ಕಕ್ಕೇರಾ ಪುರಸಭೆ ವ್ಯಾಪ್ತಿಯ 15ನೇ ವಾರ್ಡ್‌ ಪೀರನಾಯಕ ತಾಂಡದಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ತಾನೂ ಎಲ್ಲ ಜಾತಿ, ಜನಾಂಗಕ್ಕೆ ಆದ್ಯತೆ ನೀಡಿದ್ದೇನೆ. ಬಂಜಾರ ಸಮುದಾಯದವರಿಗೆ ತಾಪಂ, ಜಿಪಂ, ಗ್ರಾಪಂ ಸಮಾನ ಆದ್ಯತೆ ನೀಡಿದ್ದೇನೆ. ತಾಂಡಾಗಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಪುರಸಭೆ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಅಧಿಕಾರ ನೀಡಿದಲ್ಲಿ ತಾಂಡಾಗಳ ಸಂಪೂರ್ಣ ಅಭಿವೃದ್ಧಿಗೆ ಅನುಕೂಲವಾಗಲಿದೆ. ಕಾರಣ ಪಕ್ಷದ ಅಭ್ಯರ್ಥಿಗಳ ಪರವಗಿ ಮತ ನೀಡುವಂತೆ ಮನವಿ ಮಾಡಿದರು.

ನಂತರ 13ನೇ ವಾರ್ಡ್‌ನಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿ ಮತಯಾಚಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಟ್ಟಲ್ಲಿ ಪಟ್ಟಣದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ಕೋರಿದರು. ತಾಲೂಕು ಅಧ್ಯಕ್ಷ ಮೇಲಪ್ಪ ಗುಳಗಿ, ಪ್ರಮುಖರಾದ ರಾಜು ಅಹಲ್ದಾರ್‌, ಸಿದ್ದನಗೌಡ ಕರಿಭಾವಿ, ಪ್ರಕಾಶ ಕುಂಬಾರ, ರಮೇಶ ಶೆಟ್ಟಿ, ಪರಮಣ್ಣ ಪೂಜಾರಿ, ಮಲ್ಲು ದಂಡಿನ ಇತರರು ಇದ್ದರು.

ಟಾಪ್ ನ್ಯೂಸ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.