ಕ್ಷೀಣಿಸಿದ ಬಸವಸಾಗರ ಒಳಹರಿವು

Team Udayavani, Jul 20, 2022, 12:59 PM IST

9basavasagara

ನಾರಾಯಣಪುರ: ಆಲಮಟ್ಟಿ ಶಾಸ್ತ್ರಿ ಜಲಾಶಯದಿಂದ ಬಸವಸಾಗರಕ್ಕೆ ಮಂಗಳವಾರ ರಾತ್ರಿ 10 ಗಂಟೆ ವೇಳೆಗೆ ಒಳಹರಿವು 75 ಸಾವಿರ ಕ್ಯೂಸೆಕ್‌ ಇಳಿಕೆಯಾಗಲಿದ್ದು, ಹೀಗಾಗಿ ಕೃಷ್ಣಾ ನದಿಗೆ ಅಷ್ಟೇ ಪ್ರಮಾಣದ ನೀರು ಹರಿಸಲಾಗುವುದು ಎಂದು ಕೆಬಿಜೆಎನ್ನೆಲ್‌ ಮೂಲಗಳಿಂದ ತಿಳಿದು ಬಂದಿದೆ.

ಮಂಗಳವಾರ ಬೆಳಗ್ಗೆ ಬಸವಸಾಗರಕ್ಕೆ ನೀರಿನ ಒಳಹರಿವು 1 ಲಕ್ಷ ಕ್ಯೂಸೆಕ್‌ ಇತ್ತು. ಆಗ ಜಲಾಶಯದ 12 ಕ್ರಸ್ಟ್‌ ಗೇಟ್‌ ಗಳಿಂದ 84 ಸಾವಿರ ಕ್ಯೂಸೆಕ್‌ ಹಾಗೂ ಮುರುಡೇಶ್ವರ ಜಲ ವಿದ್ಯುತ್‌ ಘಟಕದಿಂದ 6 ಸಾವಿರ ಕ್ಯೂಸೆಕ್‌ ಸೇರಿ ಒಟ್ಟು 90 ಸಾವಿರ ಕ್ಯೂಸೆಕ್‌ನಷ್ಟು ನೀರು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿತ್ತು. ʼ

ಜಲಾಶಯಕ್ಕೆ ಕ್ರಮೇಣ ಬರುವ ಒಳಹರಿವು ಗಮನಿಸಿ ಅಣೆಕಟ್ಟು ಅಧಿ ಕಾರಿಗಳು ನದಿಗೆ ನೀರು ಹರಿಸುವುದನ್ನು ಕಡಿಮೆಗೊಳಿಸಿದ್ದಾರೆ. ಇದರಿಂದ ನದಿಯಲ್ಲಿ ಪ್ರವಾಹದ ತೀವ್ರತೆ ತಗ್ಗಿದಂತಾಗಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ ಕೊಂಚ ಕಡಿಮೆಯಾಗಿದೆ.

ನದಿಗೆ ಅಪಾರ ನೀರು ಹರಿಬಿಟ್ಟಿದ್ದರಿಂದ ನದಿ ತೀರದ ಕೆಳ ಹಂತದ ಸೇತುವೆಗಳು ಜಲಾವೃತವಾಗಿದ್ದವು. ಸದ್ಯ ನದಿಯಲ್ಲಿ ಪ್ರವಾಹ ತಗ್ಗಿದ್ದರಿಂದ ಸೇತುವೆ ಮಾರ್ಗಗಳು ಸಂಚಾರಕ್ಕೆ ಮುಕ್ತವಾಗಿವೆ.

ಸದ್ಯ ಆಲಮಟ್ಟಿ ಲಾಲ್‌ ಬಹದ್ದೂರ ಶಾಸ್ತ್ರಿ ಸಾಗರದಿಂದ ಬಸವಸಾಗರಕ್ಕೆ ಬರುವ ಒಳಹರಿವು ಕ್ರಮೇಣ ಕಡಿಮೆಯಾಗುತ್ತಿದೆ. ಹೀಗಾಗಿ ಜಲಾಶಯಕ್ಕೆ ಬರುವ ಒಳಹರಿವು ಗಮನಿಸಿ ಕೃಷ್ಣಾ ನದಿಗೆ ನೀರು ಹರಿಸುವ ಪ್ರಮಾಣ ಕಡಿಮೆಗೊಳಿಸಲಾಗುತ್ತಿದೆ. ಪ್ರಕಾಶ ಎಂ., ಅಣೆಕಟ್ಟು ವಿಭಾಗದ ಪ್ರಭಾರ ಕಾರ್ಯ ನಿರ್ವಾಹಕ ಎಂಜಿನಿಯರ್

ಟಾಪ್ ನ್ಯೂಸ್

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.