ಪಶು ಪಾಲನೆಯಿಂದ ಆರ್ಥಿಕ ಸದೃಢತೆ: ಡಾ| ಪಾಟೀಲ
ಕಟ್ಟಿತುಗಾಂವ್‌ನಲ್ಲಿ ಜಿಲ್ಲಾಮಟ್ಟದ ರೈತರ ಸಮಾವೇಶ
Team Udayavani, Feb 21, 2021, 5:57 PM IST
ಬೀದರ: ಗ್ರಾಮೀಣ ಭಾಗಗಳಲ್ಲಿ ವ್ಯವಸಾಯವು ಮುಖ್ಯವಾಗಿ ಪಶು ಸಂಪತ್ತನ್ನು ಅವಲಂಭಿಸಿರುವುದರಿಂದ ರೈತರ ಆರ್ಥಿಕ ಅಭಿವೃದ್ಧಿಗೆ ಮಹತ್ತರ ಪಾತ್ರ ವಹಿಸಿದೆ ಎಂದು ಜಾನುವಾರು ಸಂಶೋಧನಾ ಹಾಗೂ ಮಾಹಿತಿ ಕೇಂದ್ರದ ಮುಖ್ಯಸ್ಥ ಡಾ| ವಿವೇಕ ಪಾಟೀಲ ನುಡಿದರು.
ಜಿಲ್ಲೆಯ ಕಟ್ಟಿತುಗಾಂವ್ ದೇವಣಿ ಫಾರ್ಮನಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಮ್ಮಿಕೊಂಡಿದ್ದ 2020-21ನೇ ಸಾಲಿನ ವಿಸ್ತರಣಾ ಚಟುವಟಿಕೆಗಳು ಬಲಪಡಿಸುವಿಕೆ ಯೋಜನೆಯಲ್ಲಿ ಜಿಲ್ಲಾಮಟ್ಟದ ರೈತರ ಸಮಾವೇಶದಲ್ಲಿ ಮಾತನಾಡಿದ ಅವರು, ಇಲಾಖೆ ಚಟುವಟಿಕೆಗಳು ಮೊದಲು ಕೇವಲ ಜಾನುವಾರುಗಳ ರಕ್ಷಣೆಗೆ ಮಾತ್ರ ಸೀಮೀತವಾಗಿತ್ತು. ಈಗ ರೈತರಿಗೆ ಹೈನುಗಾರಿಕೆ ಬಗ್ಗೆ, ಜಾನುವಾರುಗಳ ತಳಿ ಸಂವರ್ಧನೆ ಬಗ್ಗೆ, ಕುಕ್ಕುಟ ಅಭಿವೃದ್ಧಿ ಬಗ್ಗೆ, ಆಧುನಿಕ ತಾಂತ್ರಿಕ ಮಾಹಿತಿಗಳನ್ನು ಒದಗಿಸಲಾಗುತ್ತಿದೆ ಎಂದರು.
ಪಶು ವೈದ್ಯ ಡಾ| ನಾಗರಾಜ ಕಾಂಗೆ ಮಾತನಾಡಿದರು. ಡಾ| ರವಿಕುಮಾರ ಭೂರೆ ಸಮಾವೇಶ ಉದ್ಘಾಟಿಸಿದರು. ಪಶು ವೈದ್ಯ ಡಾ| ವಿಜಯಕುಮಾರ ಅವರು ಹುಲ್ಲಿನ ತಳಿಗಳ ಬಗ್ಗೆ ಮಾಹಿತಿ ನೀಡಿದರು. ವಿಶೇಷ ಪರಿಣಿತರಿಂದ ಜಾನುವಾರುಗಳ ಪಾಲನೆ, ಪೋಷಣೆ, ಸಮತೋಲನ ಆಹಾರ, ಮೇವಿನ ಬೆಳೆಗಳು, ರೋಗಗಳು, ನಿರ್ವಹಣೆ ಮತ್ತು ಲಸಿಕೆ ಕಾರ್ಯಕ್ರಮ ಹಾಗೂ ಪಶು ಇಲಾಖೆಯ ಯೋಜನೆಗಳ ಮಾಹಿತಿ ನೀಡಲಾಯಿತು.
ಡಾ| ದೀಲಿಪಕುಮಾರ್, ಡಾ| ವಿವೇಕ ಪಾಟೀಲ, ಡಾ| ರವಿ, ಡಾ| ಗೋವಿಂದ, ಡಾ| ನರಸಪ್ಪ, ಡಾ| ಪೃಥ್ವಿರಾಜ್, ಡಾ| ಅಂಬಾದಾಸ, ಡಾ| ರಾಜಕುಮಾರ, ಡಾ| ವಿಜಯಕುಮಾರ, ಮಲ್ಲಪ್ಪ ಗೌಡಾ, ರಾಜಕುಮಾರ, ಶ್ಯಾಮರಾವ ಸೇರಿದಂತೆ ರಿಲಯನ್ಸ್ ಫೌಂಡೇಶನ್ ಗ್ರಾಮದ ರೈತರು ಪಾಲ್ಗೊಂಡಿದ್ದರು. ಡಾ| ನರಸಪ್ಪ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.