ಸಂಕಷ್ಟ ಪರಿಹಾರಕ್ಕೆ ಶ್ರೀಕೃಷ್ಣನ ಸ್ಮರಣೆ ಅತ್ಯಗತ್ಯ
Team Udayavani, Aug 20, 2022, 3:28 PM IST
ಯಾದಗಿರಿ: ಸಾಂಸಾರಿಕ ಕ್ಲೇಷ, ತೊಂದರೆಗಳಿಂದ ಪರಿಹಾರ ಪಡೆಯಲು ಶ್ರೀಕೃಷ್ಣನ ಸ್ಮರಣೆ ಅತ್ಯಗತ್ಯ ಎಂದು ಯಾದಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ಸುಭಾಶ್ಚಂದ್ರ ಕೌಲಗಿ ಹೇಳಿದರು.
ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಶ್ರೀಕೃಷ್ಣ ಜಯಂತ್ಯುತ್ಸವ ಸಮಿತಿ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.
ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ ಉದ್ಘಾಟಿಸಿ, ಯಾದವ ಜನಾಂಗಕ್ಕಾಗಿ ಸಮುದಾಯ ಭವನಕ್ಕಾಗಿ ಅವಶ್ಯಕತೆ ಇರುವ ನಿವೇಶನದ ವ್ಯವಸ್ಥೆ ಕಲ್ಪಿಸಲಾಗುವುದೆಂದು ಹೇಳಿದರು.
ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರುದ್ರುಗೌಡ ಪಾಟೀಲ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೊಟೆಪ್ಪಗೋಳ, ಯಾದವ ಸಮಾಜದ ಅಧ್ಯಕ್ಷ ತಾಯಪ್ಪ ಯಾದವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಮಠಪತಿ ಸೇರಿದಂತೆ ಯಾದವ ಸಮಾಜದವರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.