![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 25, 2022, 1:18 PM IST
ಬಸವಕಲ್ಯಾಣ: ಯುವಕರನ್ನು ನಾಲ್ಕು ವರ್ಷದ ನಂತರ ನಿರುದ್ಯೋಗಿಗಳನ್ನು ಸೃಷ್ಟಿಸುವ ಅಗ್ನಿಪಥ್ ಯೋಜನೆ ಬೇಕಾಗಿಲ್ಲ. ಜೀನವಪೂರ್ತಿ ಉದ್ಯೋಗ ದೊರಕುವಂತಹ ಯೋಜನೆ ರೂಪಿಸಬೇಕಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಹೇಳಿದರು.
ನಗರದ ಡಾ| ಅಂಬೇಡ್ಕರ್ ವೃತ್ತದಲ್ಲಿ ಅಗ್ನಿಪಥ್ ಯೋಜನೆ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿ, ನಮ್ಮ ಯೋಧರು ಸಶಕ್ತರಾಗಿದ್ದು, ಹಿಂದೆ ಅನೇಕ ಯುದ್ಧಗಳನ್ನು ಗೆದ್ದಿದ್ದಾರೆ. ಆದರೂ ಅಗ್ನಿಪಥ್ ಯೋಜನೆಯಿಂದ ನಾವಿನ್ಯತೆ ತಂದುಕೊಡುತ್ತೇನೆ ಎಂದು ಹೇಳಿ ಇತರೆ ಸೈನಿಕ ಮನೋಬಲ ಕುಗ್ಗಿಸಬಾರದು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಜನರು ಬದುಕು ದುರ್ಬಲವಾಗಿದೆ. ಬೆಲೆ ಏರಿಕೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ದೂರಿದರು.
ಮುಖಂಡ ಶಾಂತಪ್ಪ ಪಾಟೀಲ್, ಬಾಬು ಹೊನ್ನಾನಾಯಕ, ಮನೋಹರ ಮೈಸೆ, ಕಾಂಗ್ರೆಸ್ ತಾಲೂಕು ಅಧ್ಯಕ್ಷ ನೀಲಕಂಠ ರಾಠೊಡ, ನಗರ ಘಟಕದ ಅಧ್ಯಕ್ಷ ಅಜರ ಅಲಿ ನವರಂಗ, ಕೇಶಪ್ಪ ಬಿರಾದಾರ್, ರೈಸೋದ್ಧಿನ್ ಮಾತನಾಡಿದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಬೊಕ್ಕೆ, ರಾಮ ಜಾಧವ, ಯೋಗೇಶ ಗುತ್ತೆದಾರ, ಅಶೋಕ ಢಗಳೆ, ಡಿ.ಕೆ. ದಾವುದ್, ಆನಂದ ಹೊನ್ನನಾಯಕ, ಅಶೋಕ ಮದಾಳೆ ಇದ್ದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.