Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Team Udayavani, May 1, 2024, 9:52 PM IST
ಶಹಾಪುರಃ: ನಗರದ ಬೀದರ್ – ಬೆಂಗಳೂರು ಹೆದ್ದಾರಿ ಮಾರ್ಗದ ಅಮಾನ್ ಧಾಬಾ ಸಮೀಪ ಬೈಕ್ ಹಾಗೂ ಬೊಲೇರೋ ಪಿಕಪ್ ವಾಹನ ಮಧ್ಯೆ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಬೊಲೇರೋ ವಾಹನ ಹೆದ್ದಾರಿ ಪಕ್ಕದಲ್ಲಿಯೇ ನಿಲ್ಲಿಸಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.