ಸಹೋದರತೆಯಿಂದ ಜೀವಿಸಿ: ಸೋನವಣೆ

ಒಬ್ಬರಿಗೊಬ್ಬರನ್ನು ವೈರಿಗಳಂತೆ ನೋಡುವುದು ಉತ್ತಮವಲ್ಲಕಾನೂನು ಕೈಗೆತ್ತಿಕೊಂಡರೆ ಕ್ರಮ

Team Udayavani, Mar 2, 2020, 12:27 PM IST

2-March-09

ಸೈದಾಪುರ: ಬೇರಿಯವರಿಗೆ ತೊಂದರೆಯುಂಟು ಮಾಡದೆ ಪರಸ್ಪರ ಸಹೋದರ ಮನೋಭಾವದಿಂದ ಜೀವಿಸಬೇಕು. ಅದನ್ನು ಬಿಟ್ಟು ಕಾನೂನು ಮೀರಿ ನಡೆದುಕೊಂಡರೆ ಶಿಕ್ಷೆ ಖಂಡಿತ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್‌ ಸೋನವಣೆ ಹೇಳಿದರು.

ನಗ್ಲಾಪುರದಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಪ್ಪು ಮಾಡಿದವರಿಗೆ ಕಾನೂನು ಶಿಕ್ಷೆ ನೀಡುತ್ತದೆ. ಅದನ್ನು ಲೆಕ್ಕಿಸದೆ ಯಾವ ವ್ಯಕ್ತಿ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು. ಅಂತವರನ್ನು ಪೊಲೀಸ್‌ ಇಲಾಖೆ ಕಾನೂನು ಮೂಲಕ ಎಚ್ಚರಿಸುತ್ತದೆ. ಗ್ರಾಮ ಒಂದು ಕುಟುಂಬ ಇದ್ದಂತೆ. ಅದರಲ್ಲಿ ಒಂದು ಸಮಾಜ ಮತ್ತೂಂದು ಸಮಾಜವನ್ನು ಸಹೋದರರಂತೆ ಕಾಣಬೇಕು. ಆದರೆ ಒಬ್ಬರಿಗೊಬ್ಬರು ವೈರಿಗಳಂತೆ ಕಾಣುವುದು ಉತ್ತಮ ಬೆಳವಣಿಗೆಯಲ್ಲ. ಗ್ರಾಮದಲ್ಲಿ ನಡೆದ ಘಟನೆಯಲ್ಲಿ ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದೇವೆ. ಗ್ರಾಮದಲ್ಲಿ ಪರಸ್ಪರರು ಪ್ರೀತಿ ವಿಶ್ವಾಸ ಮತ್ತು ಸಹಕಾರ, ಶಾಂತಿಯಿಂದ ಉತ್ತಮ ಸಮಾಜ ನಿರ್ಮಿಸಲು ಸಾಧ್ಯವಿದೆ. ಈ ದಿಸೆಯಲ್ಲಿ ನಾವು ಪ್ರಯತ್ನ ಮಾಡೋಣ. ಇದಕ್ಕಾಗಿ ನಮ್ಮ ಪೊಲೀಸ್‌ ಇಲಾಖೆ ದಿನದ 24 ತಾಸು ನಿಮಗೆ ಸೇವೆ ನೀಡುತ್ತದೆ. ನಾಗರಿಕರ ರಕ್ಷಣೆ ನಮ್ಮ ಜವಬ್ದಾರಿಯಾಗಿದೆ. ಇದಕ್ಕೆ ತೊಂದರೆಯಾದಾಗ ಕಾನೂನು ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಹಾಗೂ ಯಾವುದೆ ಸಮುದಾಯಕ್ಕೆ ಧಕ್ಕೆ ಬಾರದಂತೆ ನಡೆದುಕೊಳಬೇಕು. ಇದನ್ನು ಮೀರಿ ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಡಿವೈಎಸ್‌ಪಿ ಶರಣಪ್ಪ ಯು., ಗುರುಮಠಕಲ್‌ ಸಿಪಿಐ ಡಿ.ಡಿ. ಧೂಳಖೇಡ, ಸೈದಾಪುರ ಪಿಎಸ್‌ಐ ಸುವರ್ಣ, ಸಮುದಾಯದ ಮುಖಂಡ ಸಣ್ಣ ಹಣಮಂತ ಬಳಿಚಕ್ರ, ಆಶಪ್ಪ ರಾಮಸಮುದ್ರ, ಸುದರ್ಶನ ವರ್ಕನಹಳ್ಳಿ ಸೇರಿದಂತೆ ಎರಡು ಕೋಮಿನ ಮುಖಂಡರು ಮತ್ತು ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.