Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Team Udayavani, Nov 29, 2024, 12:16 PM IST

7-shahapur

ಶಹಾಪುರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನ.28ರ ಗುರುವಾರ ಸಂಜೆ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ.

ಬೈಕ್ ಸವಾರ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದ ಹಳ್ಳೆಪ್ಪ ದೊಡ್ಡನಂದಪ್ಪ (45) ಹಾಗೂ ಶಹಾಪುರ ತಾಲೂಕಿನ ವನದುರ್ಗ ಗ್ರಾಮದ ಮಲ್ಲಯ್ಯ ಹಣಮಂತ ಮಂಗಳೂರು ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳು.

ಘಟನೆಯ ವಿವರ: ಬೈಕ್ ಸವಾರರು ಜೇವರ್ಗಿ ತಾಲೂಕಿನ ಚಿಕ್ಕಮುದೋಳ ಗ್ರಾಮದ ಬಳಿಯಿರುವ ಜಮೀನೊಂದು ನೋಡಿಕೊಂಡು ಮರಳಿ ಬರುವಾಗ ಎದುರಿದ್ದ ವಾಹನವೊಂದನ್ನು ಓವರ್ ಟೇಕ್ ಮಾಡುತ್ತಿದ್ದ ಸಂದರ್ಭ ದುತ್ತೆಂದು ಎದುರಾದ ಸ್ವಿಫ್ಟ್ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಬೈಕ್ ಸವಾರರು ಮೃತಪಟ್ಟಿದ್ದಾರೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆಯ ಕುರಿತು ಭೀಮರಾಯನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

eart

Kutch; 3.2 ತೀವ್ರತೆಯ ಭೂ ಕಂಪನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

2

Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.