ಕೃಷಿಕರು ನಿಜವಾದ ಕಾಯಕಯೋಗಿಗಳು

ದಿ. ಬಸನಗೌಡ ಮಾಲಿಪಾಟೀಲ್‌ ಉಕ್ಕಿನಾಳ ಪುಣ್ಯಸ್ಮರಣೆರೈತರು ಮತ್ತೂಬ್ಬರ ಹಂಗಿನಲ್ಲಿ ಕುಳಿತು ತಿನ್ನುವವರಲ್ಲ

Team Udayavani, Jan 26, 2020, 1:37 PM IST

26-January-16

ಶಹಾಪುರ: ಕೃಷಿಕರ ಜೀವನಮಟ್ಟ ಸುಧಾರಿಸದ ಹೊರತು ಅಭಿವೃದ್ಧಿಗೆ ಅರ್ಥವಿಲ್ಲ. ಕೃಷಿಕರ ಶ್ರಮವಿದ್ದಲ್ಲಿ ಮಾತ್ರ ನಮ್ಮೆಲ್ಲರ ಹೊಟ್ಟೆ ತುಂಬಲು ಸಾಧ್ಯವಿದೆ. ಕೃಷಿಕರು ದೇಶದ ನಿಜವಾದ ಕಾಯಕಯೋಗಿಗಳು ಎಂದು ಉಪ ಲೋಕಾಯುಕ್ತ ಬಿ.ಎಸ್‌. ಪಾಟೀಲ್‌ ತಿಳಿಸಿದರು.

ಭೀಮರಾಯನ ಗುಡಿಯ ಕೃಷಿ ಮಹಾವಿದ್ಯಾಲಯ ಅಡಿಟೋರಿಯಂನಲ್ಲಿ ದಿ.ಬಸನಗೌಡ ಮಾಲಿ ಪಾಟೀಲ್‌ ಉಕ್ಕಿನಾಳ ಅವರ ದ್ವಿತೀಯ ಪುಣ್ಯ ಸ್ಮರಣೆ ನಿಮಿತ್ತ ಆಯೋಜಿಸಿದ್ದ ರೈತ ಚಿಂತನ ಮತ್ತು ಯುವಕರ ನಡೆ ಕೃಷಿಯೆಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿಕರು ಸುಳ್ಳು ಹೇಳಿ ಮೋಸ ಮಾಡುವವರಲ್ಲ. ಮತ್ತೂಬ್ಬರಿಗೆ ಸುಳ್ಳು ಹೇಳಿ ತಮ್ಮ ಬೇಳೆ ಬೇಯಿಸಿಕೊಳ್ಳುವಂತ ಲಾಭ ಕಂಡುಕೊಳ್ಳುವಂತ ಅಥವಾ ಮತ್ತೂಬ್ಬರ ಹಂಗಿನಲ್ಲಿ ಕುಳಿತು ತಿನ್ನುವಂತವರು ಅವರಲ್ಲ. ದುಡಿಯದೇ ದೇಣಿಗೆ ಮೂಲಕ ಊಟ ಮಾಡುವವರು ಅವರಲ್ಲ. ಕೆಲ ಅಕ್ಷರಸ್ಥರಂತೆ ಮಾತಿನ ಮೂಲಕ ಮೋಡಿ ಮಾಡಿ ದುಡ್ಡು ಗಳಿಸುವ ಪ್ರಮೇಯವು ಅವರಿಗಿಲ್ಲ ಎಂದರು.

ರೈತರು ಶ್ರಮದಿಂದ ನಂಬಿಕೆಯೊಂದಿಗೆ ಕೃಷಿ ಕಾಯಕ ನಡೆಸುವವರಾಗಿದ್ದಾರೆ. ಪ್ರಸ್ತುತ ಕೃಷಿ ಕಾಯಕದಿಂದ ಯುವಕರು ಹಿಂದೆ ಸರಿಯುತ್ತಿರುವುದು ವಿಷಾದನೀಯ. ಆ ನಿಟ್ಟಿನಲ್ಲಿ ಕೃಷಿ ಉಳಿದರೆ ದೇಶ ಉಳಿಯಲಿದೆ. ಕೃಷಿ ಅಳಿದರೆ ಮುಂದಿನ ಅಪಾಯ ಊಹಿಸಲು ಕಷ್ಟಸಾಧ್ಯ. ಹೀಗಾಗಿ ಇಂತಹ ಕಾರ್ಯಕ್ರಮ ಆಯೋಜಿಸುವ ಮೂಲಕ ಯುವಕರನ್ನು ಕೃಷಿಯತ್ತ ಸೆಳೆಯುವ ಕೆಲಸವಾಗಬೇಕಿದೆ ಎಂದರು.

ಸೊನ್ನ ವಿರಕ್ತಮಠದ ಡಾ| ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಹಿರಿಯ ನ್ಯಾಯವಾದಿ ಭಾಸ್ಕರರಾವ್‌ ಮುಡಬೂಳ ಅಧ್ಯಕ್ಷತೆ ವಹಿಸಿದ್ದರು. ಡಾ| ಚಿದಾನಂದ ಮನಸೂರೆ, ಕೃಷಿ ಚಿಂತಕ ಮಲೆನಾಡಿನ ಟಿ.ಎನ್‌. ಪ್ರಕಾಶ, ಧಾರವಾಡ ಮತ್ತು ಸ್ಥಳೀಯ ಕೃಷಿ ಮಹಾವಿದ್ಯಾಲಯ ಡೀನ್‌ ಸೇರಿದಂತೆ ಕಾರ್ಯಕ್ರಮ ಆಯೋಜಿಸಿದ್ದ ದಿ.ಬಸನಗೌಡ ಮಾಲಿ ಪಾಟೀಲ್‌ ಉಕ್ಕಿನಾಳ ಚಾರಿಟೇಬಲ್‌ ಟ್ರಸ್ಟ್‌ನ ಡಾ| ಮಲ್ಲನಗೌಡ ಉಕ್ಕಿನಾಳ, ಬೆಂಗಳೂರಿನ ಡಾ| ಶೇಖರ ಪಾಟೀಲ್‌ ಉಕ್ಕಿನಾಳ, ರಾಜೂಗೌಡ ಉಕ್ಕಿನಾಳ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.