ಶಿವಾಜಿ ಹಿಂದೂ ಸಾಮ್ರಾಜ್ಯ ನಿರ್ಮಾಣದ ರೂವಾರಿ

Team Udayavani, Mar 2, 2022, 11:58 AM IST

13shivaji

ಗುರುಮಠಕಲ್‌: ದೇಶದ ಹಿಂದೂಗಳನ್ನು ಒಗ್ಗೂಡಿಸಿ ಹಿಂದೂ ಮಹಾಸಾಮ್ರಾಜ್ಯವನ್ನು ನಿರ್ಮಿಸಿದ ಕೀರ್ತಿ ಛತ್ರಪತಿ ಶಿವಾಜಿ ಮಹಾ ರಾಜರಿಗೆ ಸಲ್ಲುತ್ತದೆ ಎಂದು ಖ್ಯಾತ ಮಕ್ಕಳ ತಜ್ಞ ಡಾ| ಕುಮಾರ ಅಂಗಡಿ ಹೇಳಿದರು.

ಪಟ್ಟಣದ ಗಾಂಧಿ ಮೈದಾನದಲ್ಲಿ ಮೇರಾ ಭಾರತ್‌ ಮಹಾನ್‌ ವೇದಿಕೆ ವತಿಯಿಂದ ಆಯೋಜಿಸಿದ ಶಿವಾಜಿ ಮಹಾರಾಜ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ತಾಯಂದಿರು ತಮ್ಮ ಮಕ್ಕಳಿಗೆ ಇಂತಹ ಮಹಾನ್‌ ಪುರುಷರ ಕಥೆಗಳನ್ನು ಹೇಳಿ ಮಕ್ಕಳಲ್ಲಿ ದೇಶ ಭಕ್ತಿ ಮೂಡಿಸುವ ಪ್ರಯತ್ನ ಮಾಡಬೇಕಾಗಿದೆ ಎಂದರು. ಶಿವಾಜಿ ಮಹಾರಾಜರು ಛತ್ರಪತಿಯಾಗಿ ಮತ್ತು ಹಿಂದೂ ಸಾಮ್ರಾಜ್ಯ ಕಟ್ಟುವಲ್ಲಿ, ಸೈನ್ಯವಿಲ್ಲದೆ ಜನರಲ್ಲಿ ಸ್ವತಂತ್ಯದ ಕಿಚ್ಚು ಹಚ್ಚಿಸುವಲ್ಲಿ ಸೋಲನ್ನು ಸೋಲಿಸುವ ಧೀರತನ ರಾಜ್ಯದ ತ್ಯಾಗಕ್ಕೆ ಸಿದ್ಧರಾಗುವಂತೆ ಮಾಡುವಲ್ಲಿ ಶಿವಾಜಿ ಅವರ ತಾಯಿ ಪ್ರಮುಖ ಪಾತ್ರವಾಗಿದೆ ಎಂದು ನುಡಿದರು.

ಘರ್ಜನೆ ಮೌನವಾಗಿರಬೇಕು, ಘರ್ಜಿ ಸಿದರೆ ಸುನಾಮಿಯಂತೆ ವಿಜಯಶಾಲಿ ಯಾಗಬೇಕು, ಗುಲಾಮರಾ ಗುವುದಕ್ಕಿಂತ ರಾಜನಾಗಿ ಗರ್ವದಿಂದ ಬದುಕಬೇಕು ಎಂಬುದನ್ನು ಶಿವಾಜಿ ತೋರಿಸಿಕೊಟ್ಟಿದ್ದಾರೆ. ಶಿವಾಜಿ ಸಂಘತನಾತ್ಮಕ ಶೈಲಿ, ಸಾಮ್ರಾಜ್ಯದ ವಿಸ್ತಾರಣೆಯ ಕಲ್ಪನೆ ಮತ್ತು ರಾಜ್ಯಾಭೀಮಾನ ಹಾಗೂ ದೇಶ ಭಕ್ತಿ, ತ್ಯಾಗ, ಬಲಿದಾನಕ್ಕಾಗಿ ಸಿದ್ಧರಾಗುವಂತೆ ಸೈನ್ಯವನ್ನು ಕಟ್ಟಿದರು. ಮುಸ್ಲಿಂ ಕೋಟೆಯಲ್ಲಿ ಕೇಸರಿ ಧ್ವಜಗಳನ್ನು ಸ್ಥಾಪಿಸಿ ವಿಜಯಪಾತಕೆ ಹರಿಸಿ ಸನಾತನ ಧರ್ಮವನ್ನು ಸಂರಕ್ಷಿಸಿದರು ಎಂದು ವಿವರಿಸಿದರು.

ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ ಅಧ್ಯಕ್ಷತೆ ವಹಿಸಿದ್ದರು. ಲಿಂಗಪ್ಪ ತಾಂಡೂರಕಾರ್‌ ನಿರೂಪಿಸಿದರು. ವಿಜಯಕುಮಾರ ನಿರೇಟಿ ಸ್ವಾಗತಿಸಿದರು. ಎಸ್‌ವಿಪಿಯು ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥನೆ ಗೀತೆ ಸಲ್ಲಿಸಿದರು. ಜ್ಞಾನೇಶ್ವರರೆಡ್ಡಿ ವಂದಿಸಿದರು. ಗುರುನಾಥ ತಲಾರಿ, ರಾಜಾರಾಮೇಶ ಗೌಡ, ವೀರಪ್ಪ ಪ್ಯಾಟಿ, ಜಿ.ತಮ್ಮಣ್ಣ, ಕೆ.ದೇವದಾಸ, ನರಸಿಂಹುಲು ನಿರೇಟಿ, ನಾಗೇಶ ಗದ್ದಗಿ, ಮಾಣಿಕಂಠ ರಾಠೊಡ್‌, ವಿಜಯಕುಮಾರ ಚಿಂಚನಸೂರ್‌, ಮಹೇಶ ಗೌಡ, ಪ್ರವೀಣ ಪಾಟೀಲ್‌, ಸಂಜುಕುಮಾರ ಚಂದಾಪುರ್‌, ಭಾಸ್ಕರರೆಡ್ಡಿ ಇದೂÉರ, ಶ್ರೀನಿವಾಸ ಯಾದವ, ಬಸವರಾಜ ಗೌಡ, ಉದಯಸಿಂಗ್‌, ಬಾಲಪ್ಪ ಪ್ಯಾಟಿ, ನರಸಿಮುಲು ಗಂಗನೋಳ ಇದ್ದರು.

ಟಾಪ್ ನ್ಯೂಸ್

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.