ಆರೋಗ್ಯಕರ ಜೀವನಕ್ಕೆ ಕ್ರೀಡೆ ಅಗತ್ಯ

Team Udayavani, Jan 29, 2022, 3:01 PM IST

16sports

ನಾರಾಯಣಪುರ: ಆರೋಗ್ಯಕರ ಜೀವನ ಹಾಗೂ ದೈಹಿಕ, ಮಾನಸಿಕವಾಗಿ ಸದೃಢರಾಗಲು ಕ್ರೀಡೆಗಳಲ್ಲಿ ಭಾಗವಹಿಸುವುದು ಅಗತ್ಯ ಎಂದು ಪಿಎಸ್‌ಐ ಸಿದ್ದೇಶ್ವರ ಗೆರಡೆ ಹೇಳಿದರು.

ಇಲ್ಲಿನ ಎಂಪಿಎಸ್‌ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಶೆಟಲ್‌ ಬ್ಯಾಡ್ಮಿಂಟನ್‌ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಬ್ಬ ಕ್ರೀಡಾಪಟುವೂ ಗೆದ್ದನೆಂದು ಹಿಗ್ಗದೆ ಸೋತನೆಂದು ಕುಗ್ಗದೆ ಕ್ರೀಡಾ ಸ್ಫೂರ್ತಿಯಿಂದ ಆಟವಾಡಬೇಕು. ಗೆಲುವು ಸೋಲುಗಳನ್ನು ಸಮನಾಗಿ ಸ್ವೀಕರಿಸಬೇಕು. ತಾವು ಆಡುವ ಆಟದಲ್ಲಿ ಪ್ರಾಮಾಣಿಕತೆ, ಶಿಸ್ತು, ಸಮಯ, ಏಕಗ್ರತೆಗೆ ಮಹತ್ವ ನೀಡಬೇಕು. ಇವೆಲ್ಲ ಗುಣಲಕ್ಷಣಗಳಿರುವ ಕ್ರೀಡಾಪಟು ಮಾದರಿ ಆಟಗಾರನಾಗಿ ಹೊರಹೊಮ್ಮಲು ಸಾಧ್ಯ ಎಂದು ಹೇಳಿದರು.

ಟೂರ್ನಿಯಲ್ಲಿ ಭಾಗವಹಿಸಿದ 8 ತಂಡಗಳ ಆಟಗಾರರು ರೋಚಕ ಆಟ ಪ್ರದರ್ಶಿಸಿದರು. ಕೊನೆಯಲ್ಲಿ ರನ್ನ ತಂಡವು ಪ್ರಥಮ ಬಹುಮಾನ ಪಡೆದರೆ, ಜನ್ನ ತಂಡ ದ್ವಿತೀಯ, ಪೊನ್ನ ತಂಡವು ತೃತೀಯ ಬಹುಮಾನ ಪಡೆಯಿತು.

ಸಿಆರ್‌ಪಿ ಮೌನೇಶ ಬಡಿಗೇರ, ಮುಖ್ಯಶಿಕ್ಷಕಿ ಬಸಮ್ಮ ಬಿರಾದಾರ, ಉಪನ್ಯಾಸಕ ದ್ಯಾಮಣ್ಣ ಕೊಡೇಕಲ್‌, ಎಚ್‌.ಸಿ. ಸಂಗಪ್ಪ ಮೇಗಲಮನಿ, ಶಿಕ್ಷಕರ ಸಂಘದ ಹಾಜಿಮಲ್ಲಿಂಗ್‌ ಬಿಜಲಿ, ಬಸವರಾಜ ಯಾದವಾಡ, ಟಿಎಲ್‌ಸಿ ಕೇಂದ್ರದ ಮುಖ್ಯಸ್ಥ ಅಮೃತ್‌, ಮಂಜುನಾಥ, ಶ್ರವಣಕುಮಾರ, ನಾಗನಗೌಡ, ಗುರುಮೂರ್ತಿ ಗದ್ದೆಪ್ಪ, ಶಂಕರ, ರಮೇಶ, ವಿನಯ, ಸುಭಾಷ, ಸಿದ್ದಣ್ಣ, ಅಬ್ದುಲ್‌ ಖಾದಿರ್‌ ಚೌದ್ರಿ ಇದ್ದರು. ಶಿಕ್ಷಕರಾದ ಮರಿಯಪ್ಪ ಸ್ವಾಗತಿಸಿದರು. ಭೀಮಾಶಂಕರ ನಿರೂಪಿಸಿದರು. ಗದ್ದೆಪ್ಪ ವಂದಿಸಿದರು.

ಟಾಪ್ ನ್ಯೂಸ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.