ನ್ಯಾಕ್‌ ಗ್ರೇಡ್‌ ಪಡೆಯಲು ಶ್ರಮಿಸಿ

Team Udayavani, May 14, 2022, 3:49 PM IST

16NACK

ಶಹಾಪುರ: ಎರಡು ವರ್ಷಗಳಿಂದ ನ್ಯಾಕ್‌ನಿಂದ ಉತ್ತಮ ಶ್ರೇಣಿ ಪಡೆಯಲು ಕಾಲೇಜಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದೇವೆ. ಇನ್ನೂ 45 ದಿನ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ವಿವಿಧ ಸಂಚಾಲಕರು ತಮ್ಮ ತಮ್ಮ ವಿಭಾಗದ ಕಾರ್ಯಚಟುವಟಿಕೆಗಳು, ಸಂಶೋಧನೆ, ಬರಹಗಳು, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಗಳು ಮುಂತಾದವುಗಳನ್ನು ಸುವ್ಯವಸ್ಥಿತವಾಗಿ ದಾಖಲೀಕರಣ ಮಾಡುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪ್ರಾಂಶುಪಾಲ ಪ್ರೊ| ಚನ್ನಾರಡ್ಡಿ ಎಂ. ತಂಗಡಗಿ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನ್ಯಾಕ್‌ ಸಮಿತಿ ಕಾಲೇಜಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಹಮ್ಮಿಕೊಂಡ ಮಹತ್ವದ ಸಭೆಯಲ್ಲಿ ಅವರು ಮಾತನಾಡಿದರು. ಯಾದಗಿರಿ ಜಿಲ್ಲೆಯಲ್ಲೇ ಪ್ರತಿಷ್ಠಿತ ಮಹಾವಿದ್ಯಾಲಯವಾಗಿರುವ ನಮ್ಮ ಕಾಲೇಜು ನ್ಯಾಕ್‌ ಸಮಿತಿಯಿಂದ ಉತ್ತಮ ಗ್ರೇಡ್‌ ಪಡೆಯಲು ಪ್ರತಿಯೊಬ್ಬರು ಶ್ರಮಿಸುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಎಲ್ಲರೂ ಸಮರ್ಪಕವಾಗಿ ಅವರವರ ಕರ್ತವ್ಯ ನಿರ್ವಹಣೆ ಮಾಡಬೇಕೆಂದು ಸಲಹೆ ನೀಡಿದರು.

ನಿಕಟಪೂರ್ವ ನ್ಯಾಕ್‌ ಸಮಿತಿ ಸಂಚಾಲಕ ಡಾ| ವಿಜಯಾನಂದ ವಿಠ್ಠಲ್‌ ಮಾತನಾಡಿ, ನ್ಯಾಕ್‌ ಪೀರ್‌ ಸಮಿತಿ ಕಾಲೇಜಿಗೆ ಭೇಟಿ ನೀಡಿದಾಗ ಸಿದ್ಧತೆ ಮಾಡಿಕೊಳ್ಳಬೇಕಾದ ಕ್ರಮಗಳನ್ನು ಕುರಿತು ತಿಳಿಸಿದರು. ನ್ಯಾಕ್‌ ಸಮಿತಿಯ ಕಾಲೇಜಿನ ಸಂಚಾಲಕ ಡಾ| ಅರುಣ ಬಣಗಾರ ಅವರು ಕಾಲೇಜಿನ ಪ್ರತಿಯೊಂದು ವಿಭಾಗಗಳು ತಮ್ಮ ಅಭಿವೃದ್ಧಿ ಕಾರ್ಯಗಳನ್ನು ಸಿದ್ಧತೆ ಮಾಡಿಕೊಳ್ಳಬೇಕೆಂದು ತಿಳಿಸಿದರು.

ನ್ಯಾಕ್‌ ಸಮಿತಿ ಸಹ ಸಂಚಾಲಕ ಡಾ| ಲಕ್ಷ್ಮೀಪುತ್ರ ದೊಡ್ಡಮನಿ ಅವರು ನ್ಯಾಕ್‌ ಸಮಿತಿಯ ಕಾರ್ಯ ಸ್ವರೂಪವನ್ನು ವಿವರಿಸಿದರು. ಪ್ರೊ| ಆನಂದಕುಮಾರ ಜೋಶಿ, ಡಾ| ಸಂಗಣ್ಣ ರಾಂಪುರೆ, ಡಾ| ಎಸ್‌.ಎಸ್‌. ದೇಸಾಯಿ, ಡಾ| ಹಯ್ನಾಳಪ್ಪ ಸುರುಪುರಕರ್‌, ಡಾ| ಸಂತೋಷ ಹುಗ್ಗಿ, ಡಾ| ರಾಜು ಶ್ಯಾಮರಾವ್‌, ಡಾ| ನಾಗಪ್ಪ ಚಾವಲಕರ್‌, ಮೀನಾಕ್ಷಿ ರಾಠೊಡ್‌, ಆನಂದಕುಮಾರ ಸಾಸನೂರ ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.