ಕಾಂಗ್ರೆಸ್‌ ಅಭ್ಯರ್ಥಿಗಳ ಬೆಂಬಲಿಸಿ

•ಶಾಶ್ವತ ಶುದ್ಧ ನೀರು ಸರಬರಾಜಿಗೆ ಶೀಘ್ರ ಕ್ರಮ: ದರ್ಶನಾಪುರ

Team Udayavani, May 27, 2019, 11:23 AM IST

yg-tdy-1..

ಶಹಾಪುರ: ನಗರದ ವಾರ್ಡ್‌ ಸಂಖ್ಯೆ 15ರಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹಾಗೂ ಮುಖಂಡರು ಇದ್ದರು.

ಶಹಾಪುರ: ನಗರದ ಅಭಿವೃದ್ಧಿ ಕಾರ್ಯಗಳನ್ನು ನನ್ನ ಅಧಿಕಾರ ಅವಧಿಯಲ್ಲಿ ಸಾಕಷ್ಟು ಮಾಡಲಾಗಿದೆ. ಇನ್ನೂ ಪ್ರಮುಖ ಕಾರ್ಯಗಳನ್ನು ಕೈಗೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಲು ತಾವೆಲ್ಲರೂ ನಮ್ಮ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸಬೇಕೆಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಮನವಿ ಮಾಡಿದರು.

ನಗರದ ವಾರ್ಡ್‌ ಸಂಖ್ಯೆ 12 ಮತ್ತು 15ರಲ್ಲಿ ಕೈಗೊಂಡ ಅಭ್ಯರ್ಥಿಗಳ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಸ್ತುತ ಪಟ್ಟಣದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಈ ಮೊದಲು 1980ರ ಸಮಯದಲ್ಲಿ ನಗರಕ್ಕೆ ಬೇಕಾದ ಶುದ್ಧ ನೀರಿನ ಘಟಕ ನಿರ್ಮಾಣ ಮಾಡಲಾಗಿತ್ತು. ಪ್ರಸಕ್ತ ದಿನಗಳಲ್ಲಿ ಬೆಳೆಯುತ್ತಿರುವ ನಗರ ಇದಾಗಿದ್ದು, ಹಳೇ ಫಿಲ್ಟರ್‌ ನೀರು ಸರಬರಾಜು ನಗರಕ್ಕೆ ಸರಿಹೋಗುತ್ತಿಲ್ಲ. ಹೀಗಾಗಿ ಶಾಶ್ವತ ಕುಡಿಯುವ ನೀರಿನ ಸರಬರಾಜು ಶುದ್ಧ ಘಟಕ ನೀರಿನ ವ್ಯವಸ್ಥೆಗೆ ಪ್ರಸಕ್ತ ಸಾಲಿನಲ್ಲಿ ಹದಿನಾರುವರೆ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಇನ್ನೂ ಎರಡು ತಿಂಗಳಲ್ಲಿ ಕೆಲಸ ಆರಂಭವಾಗಲಿದೆ ಎಂದು ತಿಳಿಸಿದರು.

ಈ ಬಾರಿ ಮಳೆ ಕೊರತೆಯಿಂದ ಅಂತರ್ಜಲ ಬತ್ತಿದ್ದು, ಇದರಿಂದ ಸಾಕಷ್ಟು ಕುಡಿಯುವ ನೀರಿನ ತೊಂದರೆಯಾಗಿದೆ. ಕೊಳವೆ ಬಾವಿ ಕೊರೆಸಿದರು ನೀರು ಬರುತ್ತಿಲ್ಲ. ಅಂತರ್ಜಲ ಕಾಪಾಡುವ ವ್ಯವಸ್ಥೆ ಮಾಡಬೇಕಿದೆ. ಕೆರೆಗಳಿಗೆ ನೀರು ತುಂಬಿಸುವ ಕಾರ್ಯವನ್ನು ಮಾಡಲಾಗಿದೆ. ಇಂಗು ಗುಂಡಿ ವ್ಯವಸ್ಥೆ ಮಾಡಬೇಕಿದೆ ಎಂದರು.

ಹೈದ್ರಾಬಾದ್‌ ಕರ್ನಾಟಕ ಅಭಿವೃದ್ಧಿ ಮಂಡಳಿ ಮತ್ತು ಎಸ್‌ಎಫ್‌ಸಿ ಅನುದಾನ ಸೇರಿದಂತೆ 14 ಫೈನಾನ್ಸ್‌ ಅನುದಾನ ಸೇರಿ ಹದಿನಾರುವರೆ ಕೋಟಿ ಹಣವನ್ನು ಶುದ್ಧ ನೀರು ಘಟಕ ನಗರಕ್ಕೆ ನೀರು ಸರಬರಾಜು ಕಾರ್ಯಕ್ಕೆ ಮೀಡಲಿಡಲಾಗಿದೆ. ಈ ಬಾರಿ ಮೊದಲನೇ ಆದ್ಯತೆ ನೀರಿಗೆ ಇಡಲಾಗಿದೆ. ಆ ನಂತರ ಉದ್ಯಾನವನ ಇತರೆ ಕೆಲಸಕ್ಕೆ ಎಂದು ಅವರು ತಿಳಿಸಿದರು. ಕಾರಣ ಸರ್ವರೂ ಈ ಬಾರಿ ಮತ್ತೂಮ್ಮೆ ಕಾಂಗ್ರೆಸ್‌ ಅಧಿಕಾರ ಹಿಡಿಯುವಂತೆ ಆಶೀರ್ವಾದ ಮಾಡುವಂತೆ ಕೋರಿದರು. ಈ ಸಂದರ್ಭದಲ್ಲಿ ವಾರ್ಡ್‌ ನಂ 12ರ ಅಭ್ಯರ್ಥಿ ಭಗವಂತ ಮತ್ತು ವಾರ್ಡ್‌ ಸಂಖ್ಯೆ 15 ಅಭ್ಯರ್ಥಿ ಮಹೇಶ ಮಡಿವಾಳಕರ್‌ ಇದ್ದರು. ಮುಖಂಡರಾದ ಶರಣಪ್ಪ ಸಲಾದಪುರ, ಚಂದ್ರಶೇಖರ ಆರಬೋಳ, ರುದ್ರಪ್ಪ ಚಟ್ರಕಿ, ಮರಿಗೌಡ ಹುಲಕಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.