ಕ್ಷೇತ್ರದ ಅಭಿವೃದ್ಧಿಗಾಗಿ ಬೆಂಬಲಿಸಿ


Team Udayavani, Apr 7, 2018, 3:43 PM IST

yad-1.jpg

ಸುರಪುರ: ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ಶಾಸಕ ರಾಜಾ ವೆಂಕಟಪ್ಪ ನಾಯಕ ಸಮ್ಮುಖದಲ್ಲಿ ಹಸನಾಪುರ ಮತ್ತು ಯಡಳ್ಳಿ ಗ್ರಾಮಗಳ ಕೆಲ ಯುವಕರು ಕಾಂಗ್ರೆಸ್‌ ಸೇರ್ಪಡೆಯಾದರು.

ನಂತರ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ಕಾಂಗ್ರೆಸ್‌ ಸರಕಾರ ನುಡಿದಂತೆ ನಡೆದಿದೆ. ಕೊಟ್ಟ ಭರವಸೆಗಳನ್ನು ಸಂಪೂರ್ಣವಾಗಿ ಈಡೇರಿಸಿದ್ದೇವೆ. ನಾನು ಕೂಡ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಗ್ರಾಮೀಣ ಭಾಗದಲ್ಲಿ ಸಿಸಿ ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಕರ್ಯ ಒದಗಿಸಿದ್ದೇನೆ. ಆದ್ದರಿಂದ ಇನ್ನಷ್ಟು ಅಭಿವೃದ್ಧಿ ಮಾಡುವ ಸಂಕಲ್ಪ ಹೊಂದಿದ್ದು, ಈ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ ಮತ್ತೂಮ್ಮೆ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
 
ಹಸನಾಪುರ: ಶರಣಪ್ಪ ಹಡಪದ, ಮಾರುತಿ ಸೂಗುರ, ಅಶೊಕ ಹಡಪದ, ಬಸವರಾಜ ಹಡಪದ, ಸಂಗಮೇಶ ಹಡಪದ, ರಾಘವೇಂದ್ರ ಸೂಗುರ, ಭೀಮಾಶಂಕರ ಬಿಲ್ಲವ್‌, ನಾಗರಾಜ ಬಿಲ್ಲವ್‌, ಪರಶುರಾಮ ಚಿನ್ನಾಕರ, ಶಶಿಕುಮಾರ, ಮಹೇಶ ರೆಡ್ಡಿ, ಮಹಾದೇಶ ಬಿಲ್ಲವ್‌ ಹಾಗೂ ಯಡಳ್ಳಿ ಗ್ರಾಮದ ಭೀಯಪ್ಪ ಕೊಂಚಿ, ಹಣಮಪ್ಪ ಕೊಂಚಿ, ಭೀಮಣ್ಣ ಕೊಂಚಿ, ನಿಂಗಪ್ಪ ಕೊಂಚಿ, ಜೋಗೆಪ್ಪ ಕೊಂಚಿ, ಮಲ್ಲಪ್ಪ ಕೊಂಚಿ, ಹಣಮಪ್ಪ ಕೊಂಚಿ, ಪರಶುರಾಮ ಕೊಂಚಿ, ಹಣಮಪ್ಪ ಟಣಕೇದಾರ, ದೇಸಾಯಿ ತಮ್ಮದೊಡ್ಡಿ, ಸೋಮಲಿಂಗಪ್ಪ ಹಳ್ಳಿಗೌಡ, ಪರಮಣ್ಣ ಹೊಸಗೌಡ, ಯಲ್ಲಪ್ಪ ಹಳ್ಳಿಗೌಡ, ಭೀಮಣ್ಣ ಗೊಳದಾರ ಇತರರು ಪಕ್ಷ ಸೇರ್ಪಡೆಗೊಂಡರು.

ಸರಕಾರದ ಯೋಜನೆ ಜನಕ್ಕೆ ತಿಳಿಸಿ ನಾರಾಯಣಪುರ: ನನ್ನ ಅಧಿಕಾರ ಅವಧಿಯಲ್ಲಿ ಮತಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ತಾಲೂಕಿನ ಹಲವರು ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರುತ್ತಿದ್ದಾರೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು. ಸಮೀಪದ ಚಾಪಿ ತಾಂಡಾದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಗ್ರಾಮದ ಹಲವರನ್ನು ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು.

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳು ನನ್ನ ಗೆಲುವಿಗೆ ಶ್ರೀರಕ್ಷೆಯಾಗಿಲಿವೆ ಎಂದ ಅವರು, ಮತ್ತೂಮ್ಮೆ ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕುವಂತೆ ತಮ್ಮ ಬಂಧು ಸ್ನೇಹಿತರಿಗೆ ತಿಳಿ ಹೇಳುವ ಮೂಲಕ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು. ಜಿಪಂ ಸದಸ್ಯ ರಾಜಶೇಖರಗೌಡ ವಜ್ಜಲ್‌, ಸೂಲಪ್ಪ ಕಮತಗಿ, ವೆಂಕೂಬ ಸಾಹುಕಾರ, ಅಮರಣ್ಣ ಕುಂಬಾರ, ಶಂಕರ ಚವ್ಹಾಣ, ಶಾಂತಪ್ಪ ಮೇಸ್ತಕ್‌, ನಾಗರಾಜ ಜೂಗುರ, ನಿಸಾರ್‌, ಬಸವರಾಜ ಜಾಧವ ಸೇರಿದಂತೆ ಕಾಂಗ್ರೆಸ್‌ ಕಾರ್ಯಕರ್ತರು ಇದ್ದರು.

ಸೇರ್ಪಡೆಯಾದವರು: ಗೋಪಿ ಜಾಧವ, ಬಾಲಚಂದ್ರ ಜಾಧವ, ಸುರೇಶ ಜಾಧವ, ಜಂಪಣ್ಣ ಜಾಧವ, ಪ್ರಭು ಜಾಧವ, ದೇವರಾಜ ರಾಠೊಡ, ಸಂಗಪ್ಪ ಪೂಜಾರಿ, ಶಿವರಾಜ ಜಾಧವ, ಭೀಮಸಿಂಗ್‌ ಜಾಧವ, ಬಮಳಾಬಾಯಿ ಸೂರಪ್ಪ, ಗೋಬಿಬಾಯಿ ಜಾಧವ, ಭೀಮಾಬಾಯಿ ರಾಠೊಡ, ಅನುಸುಬಾಯಿ ರಾಠೊಡ, ಮೋತಿಬಾಯಿ ರಾಮಜಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು. 

ಟಾಪ್ ನ್ಯೂಸ್

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.