ಹಳ್ಳಿ ಜನರಲ್ಲಿ ಕೊರೊನಾ ಜಾಗೃತಿ ಮೂಡಿಸಿ: ಹೊಸ್ಮನಿ

ಸುರಪುರದಲ್ಲಿ ಜಿಲ್ಲಾ ಮಟ್ಟದ ಸಮಾವೇಶಕ್ಕೆ ಚಿಂತನೆ

Team Udayavani, Mar 21, 2020, 4:56 PM IST

21-March-21

ಸುರಪುರ: ಕೊರಾನಾ ವೈರಸ್‌ನಿಂದ ಇಡೀ ದೇಶವೇ ತಲ್ಲಣವಾಗಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಸಂಘಟನೆಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕಾಗಿದೆ. ಈ ಧಿಶೆಯಲ್ಲಿ ಸಂಘಟನೆ ಪದಾಧಿಕಾರಿಗಳು ವೈಯಕ್ತಿಕ ಕೆಲಸ ಬದಿಗಿಡಬೇಕು. ತಾತ್ಕಾಲಿಕವಾಗಿ ಹೋರಾಟ ಕೈ ಬಿಟ್ಟು ಪ್ರತಿ ಹಳ್ಳಿಹಳ್ಳಿಗಳಿಗೆ ತೆರಳಿ ವೈರಸ್‌ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ದಲಿತ ಸೇನೆ ಜಿಲ್ಲಾಧ್ಯಕ್ಷ ಅಶೋಕ ಹೊಸ್ಮನಿ ಕರೆ ನೀಡಿದರು.

ನಗರದ ಟೇಲರ್‌ ಮಂಜಿಲ್‌ನಲ್ಲಿ ಶುಕ್ರವಾರ ದಲಿತ ಸೇನೆ ತಾಲೂಕು ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು. ದೇಶದ ಜನರನ್ನು ಸಾವಿನ ಮನೆಯಿಂದ ಹೇಗೆ ರಕ್ಷಿಸಬೇಕು. ಯಾವ ರೀತಿಯ ರಕ್ಷಣೆ ಮಾಡಬೇಕು ಎಂಬ ಆತಂಕ ದೇಶದಲ್ಲಿ ಸೃಷ್ಟಿಯಾಗಿದೆ. ಆತಂಕದಲ್ಲಿರುವ ಜನರಿಗೆ ಜಾಗೃತಿ ಮೂಡಿಸಿ ಆತ್ಮಸ್ಥೈರ್ಯ ನೀಡುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಂಘಟನೆ ತಾಲೂಕು ಹೋಬಳಿ ಮತ್ತು ಗ್ರಾಮ ಘಟಕದ ಪದಾಧಿಕಾರಿಗಳು ಇದೊಂದು ರಾಷ್ಟ್ರೀಯ ಸೇವೆ ಎಂದು ಭಾವಿಸಿ ಗ್ರಾಮಗಳಿಗೆ ತೆರಳಿ ಜನರಲ್ಲಿ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ವೈರಸ್‌ ನಿಯಂತ್ರಣಕ್ಕೆ ಬಂದ ನಂತರ ಸುರಪುರದಲ್ಲಿ ಜಿಲ್ಲಾ ಮಟ್ಟದ ಸಮಾವೇಶ ಆಯೋಜಿಸುವ ಯೋಜನೆ ಇದೆ. ಈಗಿನಿಂದಲೇ ತಳಮಟ್ಟದಿಂದ ಸಂಘಟನೆ ಬಲಪಡಿಸಬೇಕು ಎಂದು ಹೇಳಿದರು.

ತಾಲೂಕು ಅಧ್ಯಕ್ಷ ನಿಂಗಣ್ಣ ಗೋನಾಲ ಮಾತನಾಡಿ, ವೈರಸ್‌ ಬಗೆ ಜಾಗೃತಿ ಮೂಡಿಸಲು ಹೋಬಳಿ ಮತ್ತು ಗ್ರಾಮ ಘಟಕಗಳ ಪದಾಧಿಕಾರಿಗಳಿಗೆ ಸೂಚಿಸಲಾಗಿದೆ. ಕಳೆದ ಎರಡು ಮೂರು ದಿನಗಳಿಂದ ಹಳ್ಳಿಗಳಲ್ಲಿ ಕೆಲಸ ನಡೆಯುತ್ತಿದೆ. ಸಂಘಟನೆಯಲ್ಲಿ ಸಮರ್ಪಕವಾಗಿ ಸ್ಪಂದಿಸದಿರುವ ಕೆಲ ಪದಾಧಿಕಾರಿಗಳನ್ನು ತೆಗೆದುಹಾಕಿ ಹೊಸದಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಇದೇ ವೇಳೆ ಮೌನೇಶ ಹುಣಸಿಕಹೊಳೆ, ಬನ್ನಪ್ಪ ಕೋನಾಳ ಉಪಾಧ್ಯಕ್ಷರನ್ನಾಗಿ ಮತ್ತು ಗೋಪಾಲ ಗೋಗಿಕೆರಾ ಸಂಘಟನಾ ಕಾರ್ಯದರ್ಶಿಯನ್ನಾಗಿ ಹಾಗೂ ನಾಗೂ ಗೋಗಿಕೆರಾ ಅವರನು ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಸೇನೆ ನಗರ ಮತ್ತು ಗ್ರಾಮೀಣ ಶಾಖೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.