![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Jun 15, 2020, 12:20 PM IST
ಸುರಪುರ: ಹಸನಾಪುರ ನಿಷ್ಠಿ ಇಂಜಿನಿಯರಿಂಗ್ ಕಾಲೇಜು ವಸತಿ ನಿಲಯದ ಕೋವಿಡ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 33 ಜನರು ಸಂಪೂರ್ಣ ಗುಣಮುಖರಾಗಿದ್ದು, ರವಿವಾರ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಆರ್.ವಿ. ನಾಯಕ ತಿಳಿಸಿದ್ದಾರೆ.
ಚಿಕಿತ್ಸೆ ಪಡೆಯುತ್ತಿದ್ದ 33 ಜನರ ವರದಿಗಳು ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ಮನೆಗೆ ಕಳುಹಿಸಿಕೊಡಲಾಯಿತು. ಇದೇ ಆಸ್ಪತ್ರೆಯಿಂದ ಗುರುವಾರ 28 ಜನರು ಗುಣಮುಖರಾಗಿ ಮನೆಗೆ ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಡಾ| ಓಂಪ್ರಕಾಶ ಅಂಬುರೆ, ಡಾ| ಇಮಿ¤ಯಾಜ್ ಹುಸೇನ್ ಸೇರಿ ವೈದ್ಯರು, ಸಿಬ್ಬಂದಿ ಇದ್ದರು.
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.