ದೇವಿಕೆರಾ ಹೊಲದಲ್ಲಿದ್ದ 180 ಅಕ್ಕಿ ಚೀಲ ವಶ

Team Udayavani, Apr 18, 2020, 11:56 AM IST

18-April-08

ಸುರಪುರ: ತಹಶೀಲ್ದಾರ್‌ ನಿಂಗಣ್ಣ ಬಿರಾದಾರ ನೇತೃತ್ವ ತಂಡ ಗೋದಾಮಿನ ಮೇಲೆ ದಾಳಿ ನಡೆಸಿತು.

ಸುರಪುರ: ತಾಲೂಕಿನ ದೇವಿಕೇರಾ ಗ್ರಾಮದ ಹತ್ತಿರದ ಹೊಲವೊಂದರ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅಕ್ಕಿ ಚೀಲಗಳನ್ನು ತಹಶೀಲ್ದಾರ್‌ ನೇತೃತ್ವದ ತಂಡ ಗುರುವಾರ ರಾತ್ರಿ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ತಹಶೀಲ್ದಾರ್‌ ಬಿರಾದಾರ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 35 ಕೆಜಿ ತೂಕದ 180 ಅಕ್ಕಿ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.

ಫಜಲ್‌ ಮತ್ತು ಮುಬಾರಕ್‌ ಎಂಬುವವರಿಗೆ ಗೋದಾಮು ಸೇರಿದ್ದಾಗಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಯಾರೊಬ್ಬ ಮಾಲೀಕನು ಭೇಟಿ ನೀಡಿಲ್ಲ ಎಂದು ಅಧಿ ಕಾರಿಗಳು ತಿಳಿಸಿದ್ದಾರೆ. ಅಕ್ರಮವಾಗಿ ದಾಸ್ತಾನು ಮಾಡಿದ್ದ ಅಕ್ಕಿ ಪಡಿತರ ಅಥವಾ ಶಿಶು ಅಭಿವೃದ್ಧಿ ಇಲಾಖೆಗೆ ವಿತರಿಸಿದ್ದೇ ಎಂಬುದನ್ನು ತಿಳಿಯಲು ಆಹಾರ ಪೂರೈಕೆ ಇಲಾಖೆಗೆ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ. ಆಹಾರ ನಿರೀಕ್ಷಕ ಅಪ್ಪಯ್ಯ ಹಿರೇಮಠ, ಶಿಶು ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ಲಾಲ್‌ಸಾಬ್‌ ಪೀರಾಪುರ ಅವರನ್ನು ಸ್ಥಳಕ್ಕೆ ಕರೆಸಿ ತಪಾಸಣೆ ನಡೆಸಲಾಗಿದೆ.

ಈ ಕುರಿತು ಸುರಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ತಹಶೀಲ್ದಾರ್‌ ಬಿರಾದಾರ ತಿಳಿಸಿದ್ದಾರೆ. ದಾಳಿಯಲ್ಲಿ ಪಿಎಸ್‌ಐ ಚಂದ್ರಶೇಖರ ನಾರಾಯಣಪುರ, ಕಂದಾಯ ನಿರೀಕ್ಷಕ ಗುರುಬಸಪ್ಪ ಪಾಟೀಲ, ಆಹಾರ ನಿರೀಕ್ಷಕ ಅಪ್ಪಯ್ಯ ಹಿರೇಮಠ, ಗ್ರಾಮ ಲೆಕ್ಕಿಗ ಪ್ರದೀಪಕುಮಾರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Kundapura: ಪಾದಚಾರಿ ಸಾವು ಹಿಟ್‌ ಆ್ಯಂಡ್‌ ರನ್‌

Kundapura: ಪಾದಚಾರಿ ಸಾವು ಹಿಟ್‌ ಆ್ಯಂಡ್‌ ರನ್‌

Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವ ಉದ್ಘಾಟನೆ

Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವದಲ್ಲಿ ಭಾಗಿ

Udupi: ಶ್ರೀಕೃಷ್ಣಮಠದಲ್ಲಿ ಚೂರ್ಣೋತ್ಸವ ಸಂಭ್ರಮ

Udupi: ಶ್ರೀಕೃಷ್ಣಮಠದಲ್ಲಿ ಚೂರ್ಣೋತ್ಸವ ಸಂಭ್ರಮ

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-yadagiri-3

Yadagiri: ಮೈಲಾಪುರ ಜಾತ್ರೆಯಲ್ಲಿ ಕುರಿ ಮರಿ ಎಸೆತ.!

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Kundapura: ಪಾದಚಾರಿ ಸಾವು ಹಿಟ್‌ ಆ್ಯಂಡ್‌ ರನ್‌

Kundapura: ಪಾದಚಾರಿ ಸಾವು ಹಿಟ್‌ ಆ್ಯಂಡ್‌ ರನ್‌

Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವ ಉದ್ಘಾಟನೆ

Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವದಲ್ಲಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.