![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 22, 2020, 5:05 PM IST
ಹುಣಸಗಿ: ತಾಲೂಕಿನ ಹಿಂದುಳಿದ ಗ್ರಾಮ ಹಾಗೂ ತಾಂಡಾಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲು 26 ಕೋಟಿ ರೂ. ಮೊತ್ತದ ಕಾಮಗಾರಿಗೆ ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ಹಾಗೂ ಶಾಸಕ ನರಸಿಂಹ ನಾಯಕ (ರಾಜುಗೌಡ) ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಹುಣಸಗಿ ತಾಲೂಕಿನ ಹರಿಜನ, ಗಿರಿಜನ ವಸತಿ ಕಾಲೋನಿಗಳ ಸರ್ವತೋಮುಖ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿಸಿ ರಸ್ತೆ, ಒಳಚರಂಡಿ ನಿರ್ಮಾಣಕ್ಕೆ ಕೆಬಿಜೆಎನ್ ಎಲ್‌ನಿಂದ 26 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ತಿಳಿಸಿದರು.
ಸೊನ್ನಾಪುರ, ಹೊಂಬಳಕಲ್ಲ, ಕೋಟೆಗುಡ್ಡ, ರಾಜವಾಳ, ಮದಲಿಂಗನಾಳ, ಬೂದಿಹಾಳ, ಬಸಾಪುರ, ಕುರೆಕನಾಳ, ಮಾಳನೂರು, ಮಾರಲಬಾವಿ ಮತ್ತು ಯರಕಿಹಾಳ ತಾಂಡಾ, ಡಿಬ್ಬಿ ತಾಂಡಾ, ಚಾಪಿ ತಾಂಡಾ, ರಾಜನಕೋಳೂರು ತಾಂಡಾ, ಪಿ.ಎನ್.ತಾಂಡಾ, ಬಸರಿಗಿಡದ ತಾಂಡಾ, ಬಸವನಗರ ತಾಂಡಾ, ಮಾವಿನಗಿಡದ ತಾಂಡಾ, ಕಡದರಹಾಳ ತಾಂಡಾ, ಕೋಳಿಹಾಳ ದೊಡ್ಡ ಹಾಗೂ ಸಣ್ಣ ತಾಂಡಾ, ರಾಜಕುಮಾರ ನಾಯಕ ತಾಂಡಾ, ಮಾರನಾಳ ತಾಂಡಾಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.