ಹಿರಿಯರ ಮಾರ್ಗದರ್ಶನ ಅಗತ್ಯ: ಶಿವಾಚಾರ್ಯರು
Team Udayavani, Sep 8, 2018, 3:28 PM IST
ಯಾದಗಿರಿ: ಅರ್ಥವತ್ತಾದ ಧಾರ್ಮಿಕತೆಯಿಂದ ಲೋಕ ಕಲ್ಯಾಣ ಸಾಧ್ಯವಿದೆ. ಈ ದಿಸೆಯಲ್ಲಿ ಶ್ರಾವಣ ಮಾಸದ ದಿನಗಳಂದು ಭಕ್ತರಲ್ಲಿ ಆಧ್ಯಾತ್ಮಿಕ ವಿಚಾರ ಉಂಟು ಮಾಡುವಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದು ವಾರಣಾಸಿ ಎಲ್ಹೇರಿ ಬಂಗಿಮಠದ ಮಳೆಖೇಡ ಕೊಟ್ಟೂರೇಶ್ವರ ಶಿವಾಚಾರ್ಯರು ಹೇಳಿದರು.
ನಗರದಲ್ಲಿ ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಿದ ಅವರು, ಆಚಾರ, ವಿಚಾರಗಳು ಉತ್ತಮ ಬದಕನ್ನು ಕಂಡು
ಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇದಕ್ಕಾಗಿ ನಾವು ನಮ್ಮದೇ ಸಾಧನೆಯೊಂದಿಗೆ ಪ್ರಯತ್ನ ಮಾಡಬೇಕು. ನಮ್ಮಲ್ಲಿನ ಜ್ಞಾನ, ತತ್ವವನ್ನು ಕಂಡುಕೊಳ್ಳುವಲ್ಲಿ ಗುರು- ಹಿರಿಯರ ಮಾರ್ಗದರ್ಶನದಲ್ಲಿ ಸಾಗಬೇಕು ಎಂದರು.
ಮಾನವೀಯ ಮೌಲ್ಯಗಳನ್ನು ಹೊಂದಿದ ವಚನಗಳು ಸೇರಿದಂತೆ ಶ್ರೇಷ್ಠ ಶರಣರ ಬದಕನ್ನು ನಾವು ಕಂಡುಕೊಂಡಾಗ ಪರಿಪೂರ್ಣ ವ್ಯಕ್ತಿಗಳು ಆಗಲು ಸಾಧ್ಯವಿದೆ ಎಂದು ಕಿವಿ ಮಾತು ಹೇಳಿದರು. ಈ ಸಂದರ್ಭದಲ್ಲಿ, ಶಿವಯ್ಯ, ಶಿವುಕುಮಾರ, ಸಿದ್ದಯ್ಯಸ್ವಾಮಿ ದಂಡಿಗಿಮಠ, ಚಂದ್ರಶೇಖರ ರುಮಾಲ, ಆನಂದ, ಸಿದ್ಧಲಿಂಗಯ್ಯ, ವಿರೇಶಕುಮಾರ ಸೇರಿದಂತೆ ಭಕ್ತಾದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.