ಕಾರ್ಮಿಕ ಇಲಾಖೆ ಯೋಜನೆ ಲಾಭ ಪಡೆಯಲು ಸಲಹೆ
Team Udayavani, Apr 2, 2022, 2:29 PM IST
ಗುರುಮಠಕಲ್: ತಮ್ಮ ಕಠಿಣ ಪರಿಶ್ರಮ ಮತ್ತು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸರಕಾರವು ಹಲವಾರು ಯೋಜನೆಗಳನ್ನು ರೂಪಿಸಿದೆ. ಅವುಗಳ ಲಾಭ ಪಡೆಯುವಂತೆ ಜೆಡಿಎಸ್ ರಾಜ್ಯ ಯುವ ಮುಖಂಡ ಶರಣಗೌಡ ಕಂದಕೂರ ಕರೆ ನೀಡಿದರು.
ಪಟ್ಟಣದ ಕೊಡ್ಲಿ ಮಠದಲ್ಲಿ ಶ್ರೀ ನಗರೇಶ್ವರ ಕಟ್ಟಡ ಕಾರ್ಮಿಕರ ಸಂಘ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಾಡಿನ ಅಭಿವೃದ್ಧಿಯು ವಿವಿಧ ಸ್ಥರಗಳಲ್ಲಿನ ಕಾರ್ಮಿಕರ ಶ್ರಮದಿಂದ ಗುರುತಿಸಲ್ಪಡುತ್ತದೆ. ಕಟ್ಟಡ ಕಾರ್ಮಿಕರು ಸೇರಿದಂತೆ ಹಲವಾರು ವಿವಿಧ ಕಾರ್ಮಿಕರನ್ನು ಸರಕಾರ ಗುರುತಿಸಿದೆ. ಅವರ ಅಭಿವೃದ್ಧಿಗಾಗಿ ಕಾರ್ಮಿಕ ಗರ್ಭಿಣಿ ಯೋಜನೆ, ಮಕ್ಕಳ ವಿದ್ಯಾಭ್ಯಾಸ ಯೋಜನೆ, ವೈದ್ಯಕೀಯ, ಟೆಂಟ್ ಸೌಲಭ್ಯ ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದರು.
ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ, ನರಸಪ್ಪ ಗಡ್ಡಲ್, ಪ್ರಕಾಶ ನೀರಟ್ಟಿ, ಅನಂತಪ್ಪ ಬೋಯಿನ, ಜಿ. ತಮ್ಮಣ್ಣ, ಬಸಣ್ಣ ದೇವರಳ್ಳಿ, ಸಂಘದ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು
Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.