ಮೂಲ ಸೌಕರ್ಯ ವಂಚಿತ ಚಂಡ್ರಿಕಿ

Team Udayavani, Sep 23, 2018, 11:45 AM IST

yad-1.jpg

ಗುರುಮಠಕಲ್‌: ಗುರುಮಠಕಲ್‌ ಮತಕ್ಷೇತ್ರದ ಚಂಡ್ರಿಕಿ ಗ್ರಾಮದಲ್ಲಿ ಸರಿಯಾದ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಸೌಕರ್ಯಗಳ ಕೂರತೆಯಿಂದ ಜನತೆ ಪರದಾಡುವಂತಾಗಿದೆ. ಚಂಡರಿಕಿ ಗ್ರಾಪಂ ಕೇಂದ್ರ ಸ್ಥಾನವಾಗಿದ್ದು, 8 ಸಾವಿರ ಜನಸಂಖ್ಯೆ ಈ ಗ್ರಾಮದಲ್ಲಿದ್ದಾರೆ. 12 ಜನ ಪ್ರತಿನಿ ಧಿಗಳನ್ನು ಒಳಗೊಂಡಿದೆ. ಗ್ರಾಮದಲ್ಲಿ ಕೆಲವೆಡೆ ವಿವಿಧ ಯೋಜನೆಗಳಲ್ಲಿ ಸಿ.ಸಿ ರಸ್ತೆ ಮಾಡಲಾಗಿದೆ. ಆದರೆ ರಸ್ತೆ ಪಕ್ಕದಲ್ಲಿ ಚರಂಡಿ ನಿರ್ಮಾಣ ಮಾಡದಿದ್ದರಿಂದ ಚರಂಡಿ ನೀರು ನೇರವಾಗಿ ರಸ್ತೆ ಮೇಲೆ ಹರಿದು ರಸ್ತೆಗಳೆಲ್ಲ ಚರಂಡಿಗಳಾಗಿ ಪರಿವರ್ತನೆಗೊಂಡಿವೆ.

ಗ್ರಾಪಂ ಆಡಳಿತ ನಿರ್ಲಕ್ಷ್ಯ ತಾಳಿದ್ದು ಇದಕ್ಕೆ ಕಾರಣವಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಅನುದಾನ ಬಳಿಸಿ ವ್ಯವಸ್ಥಿತ ಚರಂಡಿ ನಿರ್ಮಾಣ ಮಾಡದೆ ನಿರ್ಲಕ್ಷ್ಯ ಮಾಡಲಾಗಿದೆ. ಇದರ ಪರಿಣಾಮ ಗ್ರಾಮದಲ್ಲಿ ಸ್ವತ್ಛತೆ ಕನಸಾಗಿಯೇ ಉಳಿದಿದೆ.

ಕುಡಿಯುವ ನೀರಿನ ಸಮಸ್ಯೆ ಕೂಡ ಗ್ರಾಮದಲ್ಲಿ ಇದೆ. ಕುಡಿಯುವ ನೀರಿಗಾಗಿ ಶಾಶ್ವತ ಪರಿಹಾರ ಕೂಡ ಕಂಡು ಕೊಂಡಿಲ್ಲ. ಸಮರ್ಪಕ ವಿದ್ಯುತ್‌ ಸಮಸ್ಯೆ ಇಲ್ಲದೇ ಕತ್ತಲಲ್ಲಿ ವಾಸಿಸುವಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಗ್ರಾಮಕ್ಕೆ ಸೌಕರ್ಯ ಕಲ್ಪಿಸಲು ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಗಮನ ನೀಡಬೇಕು. ಸ್ಥಳೀಯ ಶಾಸಕರು ಗ್ರಾಮದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಗ್ರಾಮಸ್ಥರ ಒತ್ತಾಯವಾಗಿದೆ.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.