ಪಕ್ಷದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಹಿರಿದು

Team Udayavani, Jun 16, 2022, 3:20 PM IST

15women

ಸಿರವಾರ: ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್‌ ಪಕ್ಷದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾದದ್ದು ಎಂದು ಮಾಜಿ ಶಾಸಕ ಜಿ.ಹಂಪಯ್ಯ ನಾಯಕ ಹೇಳಿದರು.

ಪಟ್ಟಣದಲ್ಲಿ ಕಾಂಗ್ರೆಸ್‌ ಮಹಿಳಾ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ “ನಾ ನಾಯಕಿ-ನಾರಿಶಕ್ತಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಂಗ್ರೆಸ್‌ ಪಕ್ಷವು ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಂತಹ ಧಿಧೀಮಂತ ನಾಯಕರ ಪಕ್ಷ. ನಮ್ಮ ಪಕ್ಷದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನ ನೀಡಲಾಗಿದೆ. ತಾಲೂಕು ಅಧ್ಯಕ್ಷೆ ರೇಣುಕಾ ಅವರು ಮಹಿಳೆಯರನ್ನು ಸಂಘಟಿಸುವುದರ ಮೂಲಕ ತಾವು ಸಹ ಪುರುಷರಿಗೆ ಕಡಿಮೆ ಇಲ್ಲ ಎಂಬುವುದನ್ನು ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವುದರ ಮೂಲಕ ತೋರಿಸುತ್ತಿರುವುದು ಶ್ಲಾಘನೀಯ ಎಂದರು.

ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಎನ್‌ ಮಾತನಾಡಿ, ಮಹಿಳೆಯರು ಪುರುಷರ ಸರಿಸಮಾನವಾಗಿ ಪಕ್ಷ ಸಂಘಟನೆಗೆ ದುಡಿಯಬೇಕು. ಮಹಿಳಾ ಪದಾಧಿಕಾರಿಗಳು ಬೂತ್‌ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು. ಮುಂಬರುವ ಎಲ್ಲ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಮಹಿಳೆ ಪಾತ್ರ ಪ್ರಮುಖವಾದದ್ದು ಎಂಬುವುದನ್ನು ತೋರಿಸಬೇಕು. ಮಹಿಳಾ ಘಟಕದ ಬೆಳವಣಿಗೆಗೆ ಪಕ್ಷದ ಹಿರಿಯರ ಸಹಕಾರವು ಅಗತ್ಯ ಎಂದರು.

ಹಿರಿಯ ಮುಖಂಡ ಚುಕ್ಕಿ ಸೂಗಪ್ಪ ಸಾಹುಕಾರ, ಕಾಂಗ್ರೆಸ್‌ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲ ಬೆಣ್ಣೆ ಮಾತನಾಡಿದರು. ಪ್ರತಿಭಾರೆಡ್ಡಿ, ಮುಖಂಡರಾದ ಶಿವುಕುಮಾರ ಚುಕ್ಕಿ, ಕಲ್ಲೂರು ಬಸವರಾಜ ನಾಯಕ, ರಮೇಶ ದರ್ಶನಕರ್‌, ದಾನನಗೌಡ, ಶಿವಶರಣ ಅರಕೇರಿ, ಅನಿತಾ ಗಣದಿನ್ನಿ, ಚಂದ್ರಕಲಾ ಇದ್ದರು.

ಟಾಪ್ ನ್ಯೂಸ್

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.